ಅಶ್-ಶುಅರಾ · 186/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَمَا أَنتَ إِلَّا بَشَرٌ مِّثْلُنَا وَإِن نَّظُنُّكَ لَمِنَ الْكَاذِبِينَ ۝١٨٦
Wa maaa anta illaa basharum mislunaa wa innazunnuka laminal kaazibeen
📖 ಕನ್ನಡ ಅರ್ಥ
ಮತ್ತು ನೀನು ನಮ್ಮಂತಹ ಒಬ್ಬ ಮನುಷ್ಯನಾಗಿರುವೆ ಹಾಗೂ ನಿಶ್ಚಯವಾಗಿಯು ನಾವು ನಿನ್ನನ್ನು ಸುಳ್ಳರಲ್ಲಿ ಸೇರಿದವನೆಂದು ಭಾವಿಸುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 184-188 — ಸೂರಾ ಅಶ್-ಶುಅರಾ

184وَاتَّقُوا الَّذِي خَلَقَكُمْ وَالْجِبِلَّةَ الْأَوَّلِينَ
ನಿಮ್ಮನ್ನೂ, ನಿಮ್ಮ ಪೂರ್ವಜರನ್ನು ಸೃಷ್ಟಿಸಿದವನನ್ನು ನೀವು ಭಯಪಡಿರಿ.
185قَالُوا إِنَّمَا أَنتَ مِنَ الْمُسَحَّرِينَ
ಅವರು ಹೇಳಿದರು: ನೀನಂತು ಮಾಟಬಾಧಿತರಲ್ಲಿ ಸೇರಿರುವೆ.
186وَمَا أَنتَ إِلَّا بَشَرٌ مِّثْلُنَا وَإِن نَّظُنُّكَ لَمِنَ الْكَاذِبِينَ
ಮತ್ತು ನೀನು ನಮ್ಮಂತಹ ಒಬ್ಬ ಮನುಷ್ಯನಾಗಿರುವೆ ಹಾಗೂ ನಿಶ್ಚಯವಾಗಿಯು ನಾವು ನಿನ್ನನ್ನು ಸುಳ್ಳರಲ್ಲಿ ಸೇರಿದವನೆಂದು ಭಾವಿಸುತ್ತೇವೆ.
187فَأَسْقِطْ عَلَيْنَا كِسَفًا مِّنَ السَّمَاءِ إِن كُنتَ مِنَ الصَّادِقِينَ
ಆದುದರಿಂದ ನೀನು ಸತ್ಯವಂತರಲ್ಲಾಗಿದ್ದರೆ ನಮ್ಮ ಮೇಲೆ ಆಕಾಶದ ಒಂದು ತುಂಡನ್ನು ಬೀಳಿಸು.
188قَالَ رَبِّي أَعْلَمُ بِمَا تَعْمَلُونَ
ಶುಐಬ್ ಹೇಳಿದರು: ನನ್ನ ಪ್ರಭುವು ನೀವು ಮಾಡುತ್ತಿರುವುದನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
186ಆಯತ್

ಅನುವಾದ — ಅಶ್-ಶುಅರಾ 186

ಸೂರಾ ಅಶ್-ಶುಅರಾ ಆಯತ್ 186 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನೀನು ನಮ್ಮಂತಹ ಒಬ್ಬ ಮನುಷ್ಯನಾಗಿರುವೆ ಹಾಗೂ ನಿಶ್ಚಯವಾಗಿಯು ನಾವು ನಿನ್ನನ್ನು ಸುಳ್ಳರಲ್ಲಿ…

ಸೂರಾ ಆಯತ್ 186/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 184–188. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers