ಅಶ್-ಶುಅರಾ · 191/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَإِنَّ رَبَّكَ لَهُوَ الْعَزِيزُ الرَّحِيمُ ۝١٩١
Wa inna Rabbaka la huwal `Azeezur Raheem
📖 ಕನ್ನಡ ಅರ್ಥ
ನಿಜವಾಗಿಯು ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ವಿಶ್ವಾಸಿಗಳಾಗಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 189-193 — ಸೂರಾ ಅಶ್-ಶುಅರಾ

189فَكَذَّبُوهُ فَأَخَذَهُمْ عَذَابُ يَوْمِ الظُّلَّةِ ۚ إِنَّهُ كَانَ عَذَابَ يَوْمٍ عَظِيمٍ
ಅವರು ಶುಐಬ್‌ರವರನ್ನು ಸುಳ್ಳಾಗಿಸಿದರು. ಆಗ ಅವರನ್ನು ಛಾಯಾವೃತ ದಿನದ ಯಾತನೆಯು ಹಿಡಿದುಬಿಟ್ಟಿತು.ಅದು ಒಂದು ಘೋರ ದಿನದ ಯಾತನೆಯಾಗಿತ್ತು.
190إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಜವಾಗಿಯು ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ವಿಶ್ವಾಸಿಗಳಾಗಿರಲಿಲ್ಲ.
191وَإِنَّ رَبَّكَ لَهُوَ الْعَزِيزُ الرَّحِيمُ
ನಿಜವಾಗಿಯು ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ವಿಶ್ವಾಸಿಗಳಾಗಿರಲಿಲ್ಲ.
192وَإِنَّهُ لَتَنزِيلُ رَبِّ الْعَالَمِينَ
ನಿಸ್ಸಂದೇಹವಾಗಿಯು ಇದು (ಕುರ್‌ಆನ್) ಸರ್ವಲೋಕಗಳ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿದ್ದಾಗಿದೆ.
193نَزَلَ بِهِ الرُّوحُ الْأَمِينُ
ಓರ್ವ ಪ್ರಯಾಣಿಕ (ದೇವದೂತ) ಜಿಬ್ರೀಲ್ ತಂದಿಳಿಸಿದ್ದಾರೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
191ಆಯತ್

ಅನುವಾದ — ಅಶ್-ಶುಅರಾ 191

ಸೂರಾ ಅಶ್-ಶುಅರಾ ಆಯತ್ 191 - ಓದಿ, ಆಲಿಸಿ, ಅನುವಾದ, ಕನ್ನಡ : ನಿಜವಾಗಿಯು ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ವಿಶ್ವಾಸಿಗಳಾಗಿರಲಿಲ್ಲ.

ಸೂರಾ ಆಯತ್ 191/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 189–193. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers