ಅಶ್-ಶುಅರಾ · 192/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَإِنَّهُ لَتَنزِيلُ رَبِّ الْعَالَمِينَ ۝١٩٢
Wa innahoo latanzeelu Rabbil `aalameen
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯು ಇದು (ಕುರ್‌ಆನ್) ಸರ್ವಲೋಕಗಳ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿದ್ದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 190-194 — ಸೂರಾ ಅಶ್-ಶುಅರಾ

190إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಜವಾಗಿಯು ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ವಿಶ್ವಾಸಿಗಳಾಗಿರಲಿಲ್ಲ.
191وَإِنَّ رَبَّكَ لَهُوَ الْعَزِيزُ الرَّحِيمُ
ನಿಜವಾಗಿಯು ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ವಿಶ್ವಾಸಿಗಳಾಗಿರಲಿಲ್ಲ.
192وَإِنَّهُ لَتَنزِيلُ رَبِّ الْعَالَمِينَ
ನಿಸ್ಸಂದೇಹವಾಗಿಯು ಇದು (ಕುರ್‌ಆನ್) ಸರ್ವಲೋಕಗಳ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿದ್ದಾಗಿದೆ.
193نَزَلَ بِهِ الرُّوحُ الْأَمِينُ
ಓರ್ವ ಪ್ರಯಾಣಿಕ (ದೇವದೂತ) ಜಿಬ್ರೀಲ್ ತಂದಿಳಿಸಿದ್ದಾರೆ.
194عَلَىٰ قَلْبِكَ لِتَكُونَ مِنَ الْمُنذِرِينَ
ಓ ಪೈಗಂಬರರೇ ನಿಮ್ಮ ಹೃದಯದಲ್ಲಿ (ಇಳಿಸಲಾಗಿರುವುದು) ನೀವು ಜನರಿಗೆ ಮುನ್ನೆಚ್ಚರಿಕೆ ಕೊಡುವವರಲ್ಲಾಗಬೇಕೆಂದು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
192ಆಯತ್

ಅನುವಾದ — ಅಶ್-ಶುಅರಾ 192

ಸೂರಾ ಅಶ್-ಶುಅರಾ ಆಯತ್ 192 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯು ಇದು (ಕುರ್‌ಆನ್) ಸರ್ವಲೋಕಗಳ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿದ್ದಾಗಿದೆ.

ಸೂರಾ ಆಯತ್ 192/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 190–194. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers