ಅಶ್-ಶುಅರಾ · 194/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
عَلَىٰ قَلْبِكَ لِتَكُونَ مِنَ الْمُنذِرِينَ ۝١٩٤
Alaa qalbika litakoona minal munzireen
📖 ಕನ್ನಡ ಅರ್ಥ
ಓ ಪೈಗಂಬರರೇ ನಿಮ್ಮ ಹೃದಯದಲ್ಲಿ (ಇಳಿಸಲಾಗಿರುವುದು) ನೀವು ಜನರಿಗೆ ಮುನ್ನೆಚ್ಚರಿಕೆ ಕೊಡುವವರಲ್ಲಾಗಬೇಕೆಂದು.

🎧 ಆಲಿಸಿ


📜 ಆಯತ್ 192-196 — ಸೂರಾ ಅಶ್-ಶುಅರಾ

192وَإِنَّهُ لَتَنزِيلُ رَبِّ الْعَالَمِينَ
ನಿಸ್ಸಂದೇಹವಾಗಿಯು ಇದು (ಕುರ್‌ಆನ್) ಸರ್ವಲೋಕಗಳ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿದ್ದಾಗಿದೆ.
193نَزَلَ بِهِ الرُّوحُ الْأَمِينُ
ಓರ್ವ ಪ್ರಯಾಣಿಕ (ದೇವದೂತ) ಜಿಬ್ರೀಲ್ ತಂದಿಳಿಸಿದ್ದಾರೆ.
194عَلَىٰ قَلْبِكَ لِتَكُونَ مِنَ الْمُنذِرِينَ
ಓ ಪೈಗಂಬರರೇ ನಿಮ್ಮ ಹೃದಯದಲ್ಲಿ (ಇಳಿಸಲಾಗಿರುವುದು) ನೀವು ಜನರಿಗೆ ಮುನ್ನೆಚ್ಚರಿಕೆ ಕೊಡುವವರಲ್ಲಾಗಬೇಕೆಂದು.
195بِلِسَانٍ عَرَبِيٍّ مُّبِينٍ
ಸುಸ್ಪಷ್ಟ ಅರಬೀ ಭಾಷೆಯಲ್ಲಿ.
196وَإِنَّهُ لَفِي زُبُرِ الْأَوَّلِينَ
ಈ ಕುರ್‌ಆನಿನ ಪ್ರಸ್ತಾಪವು ಗತ ಪೈಗಂಬರರ ಗ್ರಂಥಗಳಲ್ಲೂ ಇದೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
194ಆಯತ್

ಅನುವಾದ — ಅಶ್-ಶುಅರಾ 194

ಸೂರಾ ಅಶ್-ಶುಅರಾ ಆಯತ್ 194 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ನಿಮ್ಮ ಹೃದಯದಲ್ಲಿ (ಇಳಿಸಲಾಗಿರುವುದು) ನೀವು ಜನರಿಗೆ ಮುನ್ನೆಚ್ಚರಿಕೆ ಕೊಡುವವರಲ್ಲಾಗಬೇಕೆಂದು.

ಸೂರಾ ಆಯತ್ 194/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 192–196. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers