ಅಶ್-ಶುಅರಾ · 197/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
أَوَلَمْ يَكُن لَّهُمْ آيَةً أَن يَعْلَمَهُ عُلَمَاءُ بَنِي إِسْرَائِيلَ ۝١٩٧
Awalam yakul lahum Aayatan ai ya`lamahoo `ulamaaa`u Baneee Israaa`eel
📖 ಕನ್ನಡ ಅರ್ಥ
ಇಸ್ರಾಯೀಲ್ ಸಂತತಿಗಳ ಧರ್ಮ ಪಂಡಿತರು ಸಹ ಇದನ್ನು ಅರಿತಿರುವುದು ಬಹದೇವಾರಾಧಕರಿಗೆ ಒಂದು ನಿದರ್ಶನವಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 195-199 — ಸೂರಾ ಅಶ್-ಶುಅರಾ

195بِلِسَانٍ عَرَبِيٍّ مُّبِينٍ
ಸುಸ್ಪಷ್ಟ ಅರಬೀ ಭಾಷೆಯಲ್ಲಿ.
196وَإِنَّهُ لَفِي زُبُرِ الْأَوَّلِينَ
ಈ ಕುರ್‌ಆನಿನ ಪ್ರಸ್ತಾಪವು ಗತ ಪೈಗಂಬರರ ಗ್ರಂಥಗಳಲ್ಲೂ ಇದೆ.
197أَوَلَمْ يَكُن لَّهُمْ آيَةً أَن يَعْلَمَهُ عُلَمَاءُ بَنِي إِسْرَائِيلَ
ಇಸ್ರಾಯೀಲ್ ಸಂತತಿಗಳ ಧರ್ಮ ಪಂಡಿತರು ಸಹ ಇದನ್ನು ಅರಿತಿರುವುದು ಬಹದೇವಾರಾಧಕರಿಗೆ ಒಂದು ನಿದರ್ಶನವಲ್ಲವೇ?
198وَلَوْ نَزَّلْنَاهُ عَلَىٰ بَعْضِ الْأَعْجَمِينَ
ನಾವೇನಾದರೂ ಇದನ್ನು ಒಬ್ಬ ಅರಬೇತರನ ಮೇಲೆ ಅವತೀರ್ಣಗೊಳಿಸಿರುತ್ತಿದ್ದರೆ.
199فَقَرَأَهُ عَلَيْهِم مَّا كَانُوا بِهِ مُؤْمِنِينَ
ಹಾಗೆಯೇ ಅವನು ಅವರ ಮುಂದೆ ಇದನ್ನು ಓದಿ ಹೇಳಿರುತ್ತಿದ್ದರೆ ಅವರು ಅದರಲ್ಲಿ ವಿಶ್ವಾಸಿವಿಡುವವರಾಗುತ್ತಿರಲಿಲ್ಲ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
197ಆಯತ್

ಅನುವಾದ — ಅಶ್-ಶುಅರಾ 197

ಸೂರಾ ಅಶ್-ಶುಅರಾ ಆಯತ್ 197 - ಓದಿ, ಆಲಿಸಿ, ಅನುವಾದ, ಕನ್ನಡ : ಇಸ್ರಾಯೀಲ್ ಸಂತತಿಗಳ ಧರ್ಮ ಪಂಡಿತರು ಸಹ ಇದನ್ನು ಅರಿತಿರುವುದು ಬಹದೇವಾರಾಧಕರಿಗೆ ಒಂದು ನಿದರ್ಶನವಲ್ಲವೇ?

ಸೂರಾ ಆಯತ್ 197/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 195–199. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers