ಅಶ್-ಶುಅರಾ · 2/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
تِلْكَ آيَاتُ الْكِتَابِ الْمُبِينِ ۝٢
Tilka Aayaatul Kitaabil Mubeen
📖 ಕನ್ನಡ ಅರ್ಥ
ಇವು ಸುವ್ಯಕ್ತ ಗ್ರಂಥದ ಸೂಕ್ತಿಗಳಾಗಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅಶ್-ಶುಅರಾ

1طسم
ತ್ವಾ ಸೀನ್ ಮೀಮ್
2تِلْكَ آيَاتُ الْكِتَابِ الْمُبِينِ
ಇವು ಸುವ್ಯಕ್ತ ಗ್ರಂಥದ ಸೂಕ್ತಿಗಳಾಗಿವೆ.
3لَعَلَّكَ بَاخِعٌ نَّفْسَكَ أَلَّا يَكُونُوا مُؤْمِنِينَ
(ಓ ಪೈಗಂಬರರೇ) ಪ್ರಾಯಶಃ ಅವರು ಸತ್ಯವಿಶ್ವಾಸ ಸ್ವೀಕರಿಸಲಿಲ್ಲವೆಂಬ ಕಾರಣಕ್ಕೆ ನೀವು ನಿಮ್ಮ ಜೀವನವನ್ನೇ ನಾಶಗೊಳಿಸಬಹುದು.
4إِن نَّشَأْ نُنَزِّلْ عَلَيْهِم مِّنَ السَّمَاءِ آيَةً فَظَلَّتْ أَعْنَاقُهُمْ لَهَا خَاضِعِينَ
ನಾವು ಇಚ್ಛಿಸಿದರೆ ಅವರ ಮೇಲೆ ಆಕಾಶದಿಂದ ದೃಷ್ಟಾಂತವನ್ನು ಇಳಿಸುತ್ತಿದ್ದೆವು ಆಗ ಅದರ ಮುಂದೆ ಅವರ ಕೊರಳುಗಳು ಬಾಗಿಬಿಡುತ್ತಿದ್ದವು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
2ಆಯತ್

ಅನುವಾದ — ಅಶ್-ಶುಅರಾ 2

ಸೂರಾ ಅಶ್-ಶುಅರಾ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಇವು ಸುವ್ಯಕ್ತ ಗ್ರಂಥದ ಸೂಕ್ತಿಗಳಾಗಿವೆ.

ಸೂರಾ ಆಯತ್ 2/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers