ಅಶ್-ಶುಅರಾ · 21/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَفَرَرْتُ مِنكُمْ لَمَّا خِفْتُكُمْ فَوَهَبَ لِي رَبِّي حُكْمًا وَجَعَلَنِي مِنَ الْمُرْسَلِينَ ۝٢١
Fafarartu minkum lam maa khiftukum fawahaba lee Rabbee hukmanw wa ja`alanee minal mursaleen
📖 ಕನ್ನಡ ಅರ್ಥ
ಬಳಿಕ ನಾನು ನಿಮ್ಮನ್ನು ಭಯಪಟ್ಟು ನಿಮ್ಮಿಂದ ಓಡಿ ಹೋದೆನು. ಆಗ ನನ್ನ ಪ್ರಭುವು ನನಗೆ ಸುಜ್ಞಾನವನ್ನು ನೀಡಿದನು. ಮತ್ತು ನನ್ನನ್ನು ಅವನ ಸಂದೇಶವಾಹಕರಲ್ಲಿ ಸೇರಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಶ್-ಶುಅರಾ

19وَفَعَلْتَ فَعْلَتَكَ الَّتِي فَعَلْتَ وَأَنتَ مِنَ الْكَافِرِينَ
ನೀನು ಮಾಡುವುದನ್ನು ಮಾಡಿರುವೆ ಮತ್ತು ನೀನು ಕೃತಘ್ನರಲ್ಲಾಗಿರುವೆ.
20قَالَ فَعَلْتُهَا إِذًا وَأَنَا مِنَ الضَّالِّينَ
ಮೂಸಾ ಉತ್ತರಿಸಿದರು: ನಾನು ಅದನ್ನು ಮಾಡಿದ್ದೆ ನಿಜ. ಆಗ ನಾನು ಅಜ್ಞಾನರಲ್ಲಿ ಸೇರಿದ್ದೆ.
21فَفَرَرْتُ مِنكُمْ لَمَّا خِفْتُكُمْ فَوَهَبَ لِي رَبِّي حُكْمًا وَجَعَلَنِي مِنَ الْمُرْسَلِينَ
ಬಳಿಕ ನಾನು ನಿಮ್ಮನ್ನು ಭಯಪಟ್ಟು ನಿಮ್ಮಿಂದ ಓಡಿ ಹೋದೆನು. ಆಗ ನನ್ನ ಪ್ರಭುವು ನನಗೆ ಸುಜ್ಞಾನವನ್ನು ನೀಡಿದನು. ಮತ್ತು ನನ್ನನ್ನು ಅವನ ಸಂದೇಶವಾಹಕರಲ್ಲಿ ಸೇರಿಸಿದನು.
22وَتِلْكَ نِعْمَةٌ تَمُنُّهَا عَلَيَّ أَنْ عَبَّدتَّ بَنِي إِسْرَائِيلَ
ಇಸ್ರಾಯೀಲ್ ಸಂತತಿಗಳನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದೇ ನೀನು ನನ್ನ ಮೇಲೆ ಮಾಡಿದ ಉಪಕಾರವೇ?
23قَالَ فِرْعَوْنُ وَمَا رَبُّ الْعَالَمِينَ
ಫಿರ್‌ಔನ್ ಹೇಳಿದನು “ಸರ್ವಲೋಕಗಳ ಪ್ರಭು ಎಂದರೇನು?”
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
21ಆಯತ್

ಅನುವಾದ — ಅಶ್-ಶುಅರಾ 21

ಸೂರಾ ಅಶ್-ಶುಅರಾ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಬಳಿಕ ನಾನು ನಿಮ್ಮನ್ನು ಭಯಪಟ್ಟು ನಿಮ್ಮಿಂದ ಓಡಿ ಹೋದೆನು. ಆಗ ನನ್ನ ಪ್ರಭುವು…

ಸೂರಾ ಆಯತ್ 21/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers