ಅಶ್-ಶುಅರಾ · 210/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَمَا تَنَزَّلَتْ بِهِ الشَّيَاطِينُ ۝٢١٠
Wa maa tanazzalat bihish Shayaateen
📖 ಕನ್ನಡ ಅರ್ಥ
ಈ ಕುರ್‌ಆನನ್ನು ಶೈತಾನರು ತಂದಿಳಿಸಲಿಲ್ಲ.

🎧 ಆಲಿಸಿ


📜 ಆಯತ್ 208-212 — ಸೂರಾ ಅಶ್-ಶುಅರಾ

208وَمَا أَهْلَكْنَا مِن قَرْيَةٍ إِلَّا لَهَا مُنذِرُونَ
ನಾವು ಯಾವುದೇ ನಾಡನ್ನೂ ಅದಕ್ಕೆ ಎಚ್ಚರಿಕೆ ನೀಡುವವರಿಲ್ಲದೇ ನಾಶ ಮಾಡಿರುವುದಿಲ್ಲ.
209ذِكْرَىٰ وَمَا كُنَّا ظَالِمِينَ
ಇದು ಉದ್ಭೋಧೆಯಲ್ಲಾಗಿತ್ತು ಮತ್ತು ನಾವು ಅನ್ಯಾಯ ಮಾಡುವವರಲ್ಲ.
210وَمَا تَنَزَّلَتْ بِهِ الشَّيَاطِينُ
ಈ ಕುರ್‌ಆನನ್ನು ಶೈತಾನರು ತಂದಿಳಿಸಲಿಲ್ಲ.
211وَمَا يَنبَغِي لَهُمْ وَمَا يَسْتَطِيعُونَ
ಅವರು ಅದಕ್ಕೆ ಯೋಗ್ಯರೂ ಆಗಿರಲಿಲ್ಲ, ಅವರು ಅದರ ಸಾಮರ್ಥ್ಯವನ್ನು ಹೊಂದಿದವರಾಗಿರಲಿಲ್ಲ.
212إِنَّهُمْ عَنِ السَّمْعِ لَمَعْزُولُونَ
ಖಂಡಿತವಾಗಿಯು ಅವರಂತು ಇದನ್ನು (ದೈವವಾಣಿಯನ್ನು) ಆಲಿಸುವುದರಿಂದಲೂ ತಡೆಯಲ್ಪಟ್ಟಿರುವರು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
210ಆಯತ್

ಅನುವಾದ — ಅಶ್-ಶುಅರಾ 210

ಸೂರಾ ಅಶ್-ಶುಅರಾ ಆಯತ್ 210 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಕುರ್‌ಆನನ್ನು ಶೈತಾನರು ತಂದಿಳಿಸಲಿಲ್ಲ.

ಸೂರಾ ಆಯತ್ 210/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 208–212. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers