ಅಶ್-ಶುಅರಾ · 22/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَتِلْكَ نِعْمَةٌ تَمُنُّهَا عَلَيَّ أَنْ عَبَّدتَّ بَنِي إِسْرَائِيلَ ۝٢٢
Wa tilka ni`matun tamun nuhaa `alaiya an `abbatta Baneee Israaa`eel
📖 ಕನ್ನಡ ಅರ್ಥ
ಇಸ್ರಾಯೀಲ್ ಸಂತತಿಗಳನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದೇ ನೀನು ನನ್ನ ಮೇಲೆ ಮಾಡಿದ ಉಪಕಾರವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಶ್-ಶುಅರಾ

20قَالَ فَعَلْتُهَا إِذًا وَأَنَا مِنَ الضَّالِّينَ
ಮೂಸಾ ಉತ್ತರಿಸಿದರು: ನಾನು ಅದನ್ನು ಮಾಡಿದ್ದೆ ನಿಜ. ಆಗ ನಾನು ಅಜ್ಞಾನರಲ್ಲಿ ಸೇರಿದ್ದೆ.
21فَفَرَرْتُ مِنكُمْ لَمَّا خِفْتُكُمْ فَوَهَبَ لِي رَبِّي حُكْمًا وَجَعَلَنِي مِنَ الْمُرْسَلِينَ
ಬಳಿಕ ನಾನು ನಿಮ್ಮನ್ನು ಭಯಪಟ್ಟು ನಿಮ್ಮಿಂದ ಓಡಿ ಹೋದೆನು. ಆಗ ನನ್ನ ಪ್ರಭುವು ನನಗೆ ಸುಜ್ಞಾನವನ್ನು ನೀಡಿದನು. ಮತ್ತು ನನ್ನನ್ನು ಅವನ ಸಂದೇಶವಾಹಕರಲ್ಲಿ ಸೇರಿಸಿದನು.
22وَتِلْكَ نِعْمَةٌ تَمُنُّهَا عَلَيَّ أَنْ عَبَّدتَّ بَنِي إِسْرَائِيلَ
ಇಸ್ರಾಯೀಲ್ ಸಂತತಿಗಳನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದೇ ನೀನು ನನ್ನ ಮೇಲೆ ಮಾಡಿದ ಉಪಕಾರವೇ?
23قَالَ فِرْعَوْنُ وَمَا رَبُّ الْعَالَمِينَ
ಫಿರ್‌ಔನ್ ಹೇಳಿದನು “ಸರ್ವಲೋಕಗಳ ಪ್ರಭು ಎಂದರೇನು?”
24قَالَ رَبُّ السَّمَاوَاتِ وَالْأَرْضِ وَمَا بَيْنَهُمَا ۖ إِن كُنتُم مُّوقِنِينَ
ಮೂಸಾ ಹೇಳಿದರು: ಅವನು ಆಕಾಶಗಳ ಮತ್ತು ಭೂಮಿಯ ಹಾಗೂ ಅವೆರಡರ ನಡುವೆ ಇರುವ ಸಕಲ ವಸ್ತುಗಳ ಪ್ರಭುವಾಗಿದ್ದಾನೆ. ನೀವು ದೃಢವಿಶ್ವಾಸಿಗಳಾಗಿದ್ದರೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
22ಆಯತ್

ಅನುವಾದ — ಅಶ್-ಶುಅರಾ 22

ಸೂರಾ ಅಶ್-ಶುಅರಾ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಇಸ್ರಾಯೀಲ್ ಸಂತತಿಗಳನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದೇ ನೀನು ನನ್ನ ಮೇಲೆ ಮಾಡಿದ ಉಪಕಾರವೇ?

ಸೂರಾ ಆಯತ್ 22/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers