ಅಶ್-ಶುಅರಾ · 223/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
يُلْقُونَ السَّمْعَ وَأَكْثَرُهُمْ كَاذِبُونَ ۝٢٢٣
Yulqoonas sam`a wa aksaruhum aaziboon
📖 ಕನ್ನಡ ಅರ್ಥ
ಅವರು (ಆಕಾಶದೆಡೆಗೆ) ಕಿವಿಗೊಟ್ಟು ಕೇಳುತ್ತಾರೆ ಆದರೆ ಅವರಲ್ಲಿ ಹೆಚ್ಚಿನವರು ಸುಳ್ಳುಗಾರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 221-225 — ಸೂರಾ ಅಶ್-ಶುಅರಾ

221هَلْ أُنَبِّئُكُمْ عَلَىٰ مَن تَنَزَّلُ الشَّيَاطِينُ
ಶೈತಾನರು ಯಾರ ಮೇಲೆ ಇಳಿಯುತ್ತಾರೆಂದು ನಾನು ನಿಮಗೆ ತಿಳಿಸಿ ಕೊಡಲೇ?
222تَنَزَّلُ عَلَىٰ كُلِّ أَفَّاكٍ أَثِيمٍ
ಅವರು ಪ್ರತಿಯೊಬ್ಬ ಸುಳ್ಳುಗಾರನಾದ ಪಾಪಿಯ ಮೇಲೆ ಇಳಿಯುತ್ತಾರೆ.
223يُلْقُونَ السَّمْعَ وَأَكْثَرُهُمْ كَاذِبُونَ
ಅವರು (ಆಕಾಶದೆಡೆಗೆ) ಕಿವಿಗೊಟ್ಟು ಕೇಳುತ್ತಾರೆ ಆದರೆ ಅವರಲ್ಲಿ ಹೆಚ್ಚಿನವರು ಸುಳ್ಳುಗಾರಾಗಿದ್ದಾರೆ.
224وَالشُّعَرَاءُ يَتَّبِعُهُمُ الْغَاوُونَ
ಕವಿಗಳನ್ನು ಪಥಭ್ರಷ್ಟರು ಅನುಸರಿಸುತ್ತಾರೆ.
225أَلَمْ تَرَ أَنَّهُمْ فِي كُلِّ وَادٍ يَهِيمُونَ
ಅವರು ಪ್ರತಿಯೊಂದು ಕಣಿವೆಯಲ್ಲೂ ಅಲೆದಾಡುತ್ತಿರುವುದನ್ನು ನೀವು ಕಾಣುವುದಿಲ್ಲವೇ?
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
223ಆಯತ್

ಅನುವಾದ — ಅಶ್-ಶುಅರಾ 223

ಸೂರಾ ಅಶ್-ಶುಅರಾ ಆಯತ್ 223 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಆಕಾಶದೆಡೆಗೆ) ಕಿವಿಗೊಟ್ಟು ಕೇಳುತ್ತಾರೆ ಆದರೆ ಅವರಲ್ಲಿ ಹೆಚ್ಚಿನವರು ಸುಳ್ಳುಗಾರಾಗಿದ್ದಾರೆ.

ಸೂರಾ ಆಯತ್ 223/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 221–225. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers