ಅಶ್-ಶುಅರಾ · 227/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِلَّا الَّذِينَ آمَنُوا وَعَمِلُوا الصَّالِحَاتِ وَذَكَرُوا اللَّهَ كَثِيرًا وَانتَصَرُوا مِن بَعْدِ مَا ظُلِمُوا ۗ وَسَيَعْلَمُ الَّذِينَ ظَلَمُوا أَيَّ مُنقَلَبٍ يَنقَلِبُونَ ۝٢٢٧
Illal lazeena aamanoo w a`amilus saalihaati wa zakarul laaha kaseeranw wantasaroo mim ba`di maa zulimoo; wa saya`lamul lazeena zalamooo aiya munqalbiny yanqaliboon
📖 ಕನ್ನಡ ಅರ್ಥ
ಆದರೆ (ಕವಿಗಳಲ್ಲಿ) ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡು ಅಲ್ಲಾಹನನ್ನು ಅತ್ಯಧಿಕ ಸ್ಮರಿಸುವವರ ಹೊರತು, ಅವರು ಮತ್ತು ತಾವು ಅಕ್ರಮಕ್ಕೊಳಗಾದ ಬಳಿಕ ಪ್ರತಿಕಾರ ಕೈಗೊಂಡವರ ಹೊರತು. ಯಾರು ಅಕ್ರಮ ಕೈಗೊಂಡಿರುವರೋ ಅವರು ಯಾವ ಕಡೆಗೆ ಮರಳಿಸಲಾಗುತ್ತಾರೆಂಬುದನ್ನು ಸದ್ಯದಲ್ಲೇ ತಿಳಿಯುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 225-227 — ಸೂರಾ ಅಶ್-ಶುಅರಾ

225أَلَمْ تَرَ أَنَّهُمْ فِي كُلِّ وَادٍ يَهِيمُونَ
ಅವರು ಪ್ರತಿಯೊಂದು ಕಣಿವೆಯಲ್ಲೂ ಅಲೆದಾಡುತ್ತಿರುವುದನ್ನು ನೀವು ಕಾಣುವುದಿಲ್ಲವೇ?
226وَأَنَّهُمْ يَقُولُونَ مَا لَا يَفْعَلُونَ
ಮತ್ತು ಖಂಡಿತವಾಗಿಯೂ ಅವರು ಮಾಡದ್ದನ್ನು ಆಡುತ್ತಾರೆ.
227إِلَّا الَّذِينَ آمَنُوا وَعَمِلُوا الصَّالِحَاتِ وَذَكَرُوا اللَّهَ كَثِيرًا وَانتَصَرُوا مِن بَعْدِ مَا ظُلِمُوا ۗ وَسَيَعْلَمُ الَّذِينَ ظَلَمُوا أَيَّ مُنقَلَبٍ يَنقَلِبُونَ
ಆದರೆ (ಕವಿಗಳಲ್ಲಿ) ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡು ಅಲ್ಲಾಹನನ್ನು ಅತ್ಯಧಿಕ ಸ್ಮರಿಸುವವರ ಹೊರತು, ಅವರು ಮತ್ತು ತಾವು ಅಕ್ರಮಕ್ಕೊಳಗಾದ ಬಳಿಕ ಪ್ರತಿಕಾರ ಕೈಗೊಂಡವರ ಹೊರತು. ಯಾರು ಅಕ್ರಮ ಕೈಗೊಂಡಿರುವರೋ ಅವರು ಯಾವ ಕಡೆಗೆ ಮರಳಿಸಲಾಗುತ್ತಾರೆಂಬುದನ್ನು ಸದ್ಯದಲ್ಲೇ ತಿಳಿಯುವರು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
227ಆಯತ್

ಅನುವಾದ — ಅಶ್-ಶುಅರಾ 227

ಸೂರಾ ಅಶ್-ಶುಅರಾ ಆಯತ್ 227 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ (ಕವಿಗಳಲ್ಲಿ) ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡು ಅಲ್ಲಾಹನನ್ನು ಅತ್ಯಧಿಕ ಸ್ಮರಿಸುವವರ ಹೊರತು, ಅವರು…

ಸೂರಾ ಆಯತ್ 227/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 225–227. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers