ಅಶ್-ಶುಅರಾ · 24/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالَ رَبُّ السَّمَاوَاتِ وَالْأَرْضِ وَمَا بَيْنَهُمَا ۖ إِن كُنتُم مُّوقِنِينَ ۝٢٤
Qaala Rabbus samaawaati wal ardi wa maa bainahumaa in kuntum mooqineen
📖 ಕನ್ನಡ ಅರ್ಥ
ಮೂಸಾ ಹೇಳಿದರು: ಅವನು ಆಕಾಶಗಳ ಮತ್ತು ಭೂಮಿಯ ಹಾಗೂ ಅವೆರಡರ ನಡುವೆ ಇರುವ ಸಕಲ ವಸ್ತುಗಳ ಪ್ರಭುವಾಗಿದ್ದಾನೆ. ನೀವು ದೃಢವಿಶ್ವಾಸಿಗಳಾಗಿದ್ದರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಶ್-ಶುಅರಾ

22وَتِلْكَ نِعْمَةٌ تَمُنُّهَا عَلَيَّ أَنْ عَبَّدتَّ بَنِي إِسْرَائِيلَ
ಇಸ್ರಾಯೀಲ್ ಸಂತತಿಗಳನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದೇ ನೀನು ನನ್ನ ಮೇಲೆ ಮಾಡಿದ ಉಪಕಾರವೇ?
23قَالَ فِرْعَوْنُ وَمَا رَبُّ الْعَالَمِينَ
ಫಿರ್‌ಔನ್ ಹೇಳಿದನು “ಸರ್ವಲೋಕಗಳ ಪ್ರಭು ಎಂದರೇನು?”
24قَالَ رَبُّ السَّمَاوَاتِ وَالْأَرْضِ وَمَا بَيْنَهُمَا ۖ إِن كُنتُم مُّوقِنِينَ
ಮೂಸಾ ಹೇಳಿದರು: ಅವನು ಆಕಾಶಗಳ ಮತ್ತು ಭೂಮಿಯ ಹಾಗೂ ಅವೆರಡರ ನಡುವೆ ಇರುವ ಸಕಲ ವಸ್ತುಗಳ ಪ್ರಭುವಾಗಿದ್ದಾನೆ. ನೀವು ದೃಢವಿಶ್ವಾಸಿಗಳಾಗಿದ್ದರೆ.
25قَالَ لِمَنْ حَوْلَهُ أَلَا تَسْتَمِعُونَ
ಫಿರ್‌ಔನನು ತನ್ನ ಸುತ್ತಮುತ್ತ ಇದ್ದವರಿಗೆ ಹೇಳಿದನು: ನೀವು ಕೇಳಿಸಿಕೊಳ್ಳುತ್ತಿಲ್ಲವೇ?
26قَالَ رَبُّكُمْ وَرَبُّ آبَائِكُمُ الْأَوَّلِينَ
ಮೂಸ ಹೇಳಿದರು: ಅವನು ನಿಮ್ಮ ಪ್ರಭುವೂ ಮತ್ತು ನಿಮ್ಮ ಪೂರ್ವಿಕರಾದಂತಹ ನಿಮ್ಮ ತಾತ ಮುತ್ತಾತಂದಿರ ಪ್ರಭುವೂ ಆಗಿದ್ದಾನೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
24ಆಯತ್

ಅನುವಾದ — ಅಶ್-ಶುಅರಾ 24

ಸೂರಾ ಅಶ್-ಶುಅರಾ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾ ಹೇಳಿದರು: ಅವನು ಆಕಾಶಗಳ ಮತ್ತು ಭೂಮಿಯ ಹಾಗೂ ಅವೆರಡರ ನಡುವೆ ಇರುವ…

ಸೂರಾ ಆಯತ್ 24/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers