ಅಶ್-ಶುಅರಾ · 25/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالَ لِمَنْ حَوْلَهُ أَلَا تَسْتَمِعُونَ ۝٢٥
Qaala liman hawlahooo alaa tastami`oon
📖 ಕನ್ನಡ ಅರ್ಥ
ಫಿರ್‌ಔನನು ತನ್ನ ಸುತ್ತಮುತ್ತ ಇದ್ದವರಿಗೆ ಹೇಳಿದನು: ನೀವು ಕೇಳಿಸಿಕೊಳ್ಳುತ್ತಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅಶ್-ಶುಅರಾ

23قَالَ فِرْعَوْنُ وَمَا رَبُّ الْعَالَمِينَ
ಫಿರ್‌ಔನ್ ಹೇಳಿದನು “ಸರ್ವಲೋಕಗಳ ಪ್ರಭು ಎಂದರೇನು?”
24قَالَ رَبُّ السَّمَاوَاتِ وَالْأَرْضِ وَمَا بَيْنَهُمَا ۖ إِن كُنتُم مُّوقِنِينَ
ಮೂಸಾ ಹೇಳಿದರು: ಅವನು ಆಕಾಶಗಳ ಮತ್ತು ಭೂಮಿಯ ಹಾಗೂ ಅವೆರಡರ ನಡುವೆ ಇರುವ ಸಕಲ ವಸ್ತುಗಳ ಪ್ರಭುವಾಗಿದ್ದಾನೆ. ನೀವು ದೃಢವಿಶ್ವಾಸಿಗಳಾಗಿದ್ದರೆ.
25قَالَ لِمَنْ حَوْلَهُ أَلَا تَسْتَمِعُونَ
ಫಿರ್‌ಔನನು ತನ್ನ ಸುತ್ತಮುತ್ತ ಇದ್ದವರಿಗೆ ಹೇಳಿದನು: ನೀವು ಕೇಳಿಸಿಕೊಳ್ಳುತ್ತಿಲ್ಲವೇ?
26قَالَ رَبُّكُمْ وَرَبُّ آبَائِكُمُ الْأَوَّلِينَ
ಮೂಸ ಹೇಳಿದರು: ಅವನು ನಿಮ್ಮ ಪ್ರಭುವೂ ಮತ್ತು ನಿಮ್ಮ ಪೂರ್ವಿಕರಾದಂತಹ ನಿಮ್ಮ ತಾತ ಮುತ್ತಾತಂದಿರ ಪ್ರಭುವೂ ಆಗಿದ್ದಾನೆ.
27قَالَ إِنَّ رَسُولَكُمُ الَّذِي أُرْسِلَ إِلَيْكُمْ لَمَجْنُونٌ
ಫಿರ್‌ಔನನು ಹೇಳಿದನು: ನಿಮ್ಮೆಡೆಗೆ ಕಳುಹಿಸಲಾದ ಈ ನಿಮ್ಮ ಸಂದೇಶವಾಹಕನು ನಿಜವಾಗಿಯೂ ಹುಚ್ಚನಾಗಿದ್ದಾನೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
25ಆಯತ್

ಅನುವಾದ — ಅಶ್-ಶುಅರಾ 25

ಸೂರಾ ಅಶ್-ಶುಅರಾ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಫಿರ್‌ಔನನು ತನ್ನ ಸುತ್ತಮುತ್ತ ಇದ್ದವರಿಗೆ ಹೇಳಿದನು: ನೀವು ಕೇಳಿಸಿಕೊಳ್ಳುತ್ತಿಲ್ಲವೇ?

ಸೂರಾ ಆಯತ್ 25/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers