ಅಶ್-ಶುಅರಾ · 26/227
ಅನುವಾದ ಉಚ್ಚಾರಣೆ — ಅಶ್-ಶುಅರಾ
قَالَ رَبُّكُمْ وَرَبُّ آبَائِكُمُ الْأَوَّلِينَ ۝٢٦
Qaala Rabbukum wa Rabbu aabaaa`ikumul awwaleen
📖 ಕನ್ನಡ ಅರ್ಥ
ಅವರು (ಮೂಸಾ) ಹೇಳಿದರು; ನಾನು ನಿನ್ನ ಬಳಿಗೆ ಒಂದು ಸ್ಪಷ್ಟ ಪುರಾವೆಯನ್ನು ತಂದರೂ? (ಹಾಗೆ ಮಾಡುವೆಯಾ)

🎧 ಆಲಿಸಿ


📜 ಆಯತ್ 24-28 — ಅಶ್-ಶುಅರಾ

24قَالَ رَبُّ السَّمَاوَاتِ وَالْأَرْضِ وَمَا بَيْنَهُمَا ۖ إِن كُنتُم مُّوقِنِينَ
ಅವರು (ಮೂಸಾ) ಹೇಳಿದರು; ಅವನು ಪೂರ್ವದ ಹಾಗೂ ಪಶ್ಚಿಮದ ಹಾಗೂ ಅವೆರಡರ ನಡುವೆ ಇರುವ ಎಲ್ಲವುಗಳ ಒಡೆಯನು. ನೀವು ಬುದ್ಧಿ ಉಳ್ಳವರಾಗಿದ್ದರೆ (ಚೆನ್ನಾಗಿತ್ತು)
25قَالَ لِمَنْ حَوْلَهُ أَلَا تَسْتَمِعُونَ
ಅವನು (ಫಿರ್‌ಔನ್) ಹೇಳಿದನು; ನೀನು ನನ್ನ ಹೊರತು ಬೇರೆ ಯಾರನ್ನಾದರೂ ದೇವರಾಗಿಸಿಕೊಂಡರೆ ನಾನು ಖಂಡಿತ ನಿನ್ನನ್ನು ಕೈದಿಗಳ ಸಾಲಿಗೆ ಸೇರಿಸುವೆನು
26قَالَ رَبُّكُمْ وَرَبُّ آبَائِكُمُ الْأَوَّلِينَ
ಅವರು (ಮೂಸಾ) ಹೇಳಿದರು; ನಾನು ನಿನ್ನ ಬಳಿಗೆ ಒಂದು ಸ್ಪಷ್ಟ ಪುರಾವೆಯನ್ನು ತಂದರೂ? (ಹಾಗೆ ಮಾಡುವೆಯಾ)
27قَالَ إِنَّ رَسُولَكُمُ الَّذِي أُرْسِلَ إِلَيْكُمْ لَمَجْنُونٌ
ಅವನು (ಫಿರ್‌ಔನ್) ಹೇಳಿದನು; ನೀನು ಸತ್ಯವಂತನಾಗಿದ್ದರೆ ಅದನ್ನು ತಂದು ಬಿಡು
28قَالَ رَبُّ الْمَشْرِقِ وَالْمَغْرِبِ وَمَا بَيْنَهُمَا ۖ إِن كُنتُمْ تَعْقِلُونَ
ಆಗ ಅವರು (ಮೂಸಾ) ತಮ್ಮ ಊರುಗೋಲನ್ನು ಕೆಳಕ್ಕೆ ಎಸೆದು ಬಿಟ್ಟರು ಮತ್ತು ಹಠಾತ್ತನೆ ಅದು ಸ್ಪಷ್ಟವಾಗಿ ಒಂದು ಹೆಬ್ಬಾವಿನ ರೂಪ ತಾಳಿತು
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
26ಆಯತ್

ಅನುವಾದ — ಅಶ್-ಶುಅರಾ 26

ಸೂರಾ ಅಶ್-ಶುಅರಾ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಮೂಸಾ) ಹೇಳಿದರು; ನಾನು ನಿನ್ನ ಬಳಿಗೆ ಒಂದು ಸ್ಪಷ್ಟ ಪುರಾವೆಯನ್ನು ತಂದರೂ?…

ಸೂರಾ ಆಯತ್ 26/227 — ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಶ್-ಶುಅರಾ ಆಲಿಸಿ, ಅಶ್-ಶುಅರಾ ಅನುವಾದ, ಅಶ್-ಶುಅರಾ mp3, ಅಶ್-ಶುಅರಾ pdf. ಆಯತ್ 24–28. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers