ಅಶ್-ಶುಅರಾ · 28/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالَ رَبُّ الْمَشْرِقِ وَالْمَغْرِبِ وَمَا بَيْنَهُمَا ۖ إِن كُنتُمْ تَعْقِلُونَ ۝٢٨
Qaala Rabbul mashriqi wal maghribi wa maa baina humaa in kuntum ta`qiloon
📖 ಕನ್ನಡ ಅರ್ಥ
ಮೂಸಾ ಹೇಳಿದರು: ಅವನೇ ಪೂರ್ವ, ಪಶ್ಚಿಮ ಹಾಗೂ ಅವೆರಡರ ನಡುವೆಯಿರುವ ಎಲ್ಲದರ ಪ್ರಭುವಾಗಿದ್ದಾನೆ. ನೀವು ಯೋಚಿಸುವವರಾಗಿದ್ದರೆ.

🎧 ಆಲಿಸಿ


📜 ಆಯತ್ 26-30 — ಸೂರಾ ಅಶ್-ಶುಅರಾ

26قَالَ رَبُّكُمْ وَرَبُّ آبَائِكُمُ الْأَوَّلِينَ
ಮೂಸ ಹೇಳಿದರು: ಅವನು ನಿಮ್ಮ ಪ್ರಭುವೂ ಮತ್ತು ನಿಮ್ಮ ಪೂರ್ವಿಕರಾದಂತಹ ನಿಮ್ಮ ತಾತ ಮುತ್ತಾತಂದಿರ ಪ್ರಭುವೂ ಆಗಿದ್ದಾನೆ.
27قَالَ إِنَّ رَسُولَكُمُ الَّذِي أُرْسِلَ إِلَيْكُمْ لَمَجْنُونٌ
ಫಿರ್‌ಔನನು ಹೇಳಿದನು: ನಿಮ್ಮೆಡೆಗೆ ಕಳುಹಿಸಲಾದ ಈ ನಿಮ್ಮ ಸಂದೇಶವಾಹಕನು ನಿಜವಾಗಿಯೂ ಹುಚ್ಚನಾಗಿದ್ದಾನೆ.
28قَالَ رَبُّ الْمَشْرِقِ وَالْمَغْرِبِ وَمَا بَيْنَهُمَا ۖ إِن كُنتُمْ تَعْقِلُونَ
ಮೂಸಾ ಹೇಳಿದರು: ಅವನೇ ಪೂರ್ವ, ಪಶ್ಚಿಮ ಹಾಗೂ ಅವೆರಡರ ನಡುವೆಯಿರುವ ಎಲ್ಲದರ ಪ್ರಭುವಾಗಿದ್ದಾನೆ. ನೀವು ಯೋಚಿಸುವವರಾಗಿದ್ದರೆ.
29قَالَ لَئِنِ اتَّخَذْتَ إِلَٰهًا غَيْرِي لَأَجْعَلَنَّكَ مِنَ الْمَسْجُونِينَ
ಫಿರ್‌ಔನ್ ಹೇಳಿದನು: ಕೇಳು, ನೀನು ನನ್ನನ್ನು ಬಿಟ್ಟು ಬೇರೆ ಆರಾಧ್ಯನನ್ನು ಮಾಡಿಕೊಂಡಲ್ಲಿ ಖಂಡಿತವಾಗಿಯು ನಾನು ನಿನ್ನನ್ನು ಕಾರಾಗೃಹ ವಾಸಿಗಳಲ್ಲಿ ಹಾಕಿ ಬಿಡುವೆನು.
30قَالَ أَوَلَوْ جِئْتُكَ بِشَيْءٍ مُّبِينٍ
ಮೂಸಾ ಹೇಳಿದರು: ಒಂದು ವೇಳೆ ನಾನು ನಿನ್ನಲ್ಲಿಗೆ ಒಂದು ಸ್ಪಷ್ಟವಾದ ಪುರಾವೆಯನ್ನು ತಂದರೂ?
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
28ಆಯತ್

ಅನುವಾದ — ಅಶ್-ಶುಅರಾ 28

ಸೂರಾ ಅಶ್-ಶುಅರಾ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾ ಹೇಳಿದರು: ಅವನೇ ಪೂರ್ವ, ಪಶ್ಚಿಮ ಹಾಗೂ ಅವೆರಡರ ನಡುವೆಯಿರುವ ಎಲ್ಲದರ ಪ್ರಭುವಾಗಿದ್ದಾನೆ.…

ಸೂರಾ ಆಯತ್ 28/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 26–30. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers