ಅಶ್-ಶುಅರಾ · 31/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالَ فَأْتِ بِهِ إِن كُنتَ مِنَ الصَّادِقِينَ ۝٣١
Qaala faati biheee in kunta minas saadiqeen
📖 ಕನ್ನಡ ಅರ್ಥ
ಫಿರ್‌ಔನನು ಹೇಳಿದನು: ನೀನು ಸತ್ಯವಂತರಲ್ಲಾಗಿದ್ದರೆ ಅದನ್ನು ಮುಂದೆ ತಾ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಶ್-ಶುಅರಾ

29قَالَ لَئِنِ اتَّخَذْتَ إِلَٰهًا غَيْرِي لَأَجْعَلَنَّكَ مِنَ الْمَسْجُونِينَ
ಫಿರ್‌ಔನ್ ಹೇಳಿದನು: ಕೇಳು, ನೀನು ನನ್ನನ್ನು ಬಿಟ್ಟು ಬೇರೆ ಆರಾಧ್ಯನನ್ನು ಮಾಡಿಕೊಂಡಲ್ಲಿ ಖಂಡಿತವಾಗಿಯು ನಾನು ನಿನ್ನನ್ನು ಕಾರಾಗೃಹ ವಾಸಿಗಳಲ್ಲಿ ಹಾಕಿ ಬಿಡುವೆನು.
30قَالَ أَوَلَوْ جِئْتُكَ بِشَيْءٍ مُّبِينٍ
ಮೂಸಾ ಹೇಳಿದರು: ಒಂದು ವೇಳೆ ನಾನು ನಿನ್ನಲ್ಲಿಗೆ ಒಂದು ಸ್ಪಷ್ಟವಾದ ಪುರಾವೆಯನ್ನು ತಂದರೂ?
31قَالَ فَأْتِ بِهِ إِن كُنتَ مِنَ الصَّادِقِينَ
ಫಿರ್‌ಔನನು ಹೇಳಿದನು: ನೀನು ಸತ್ಯವಂತರಲ್ಲಾಗಿದ್ದರೆ ಅದನ್ನು ಮುಂದೆ ತಾ.
32فَأَلْقَىٰ عَصَاهُ فَإِذَا هِيَ ثُعْبَانٌ مُّبِينٌ
ಮೂಸ ತನ್ನ ಲಾಠಿಯನ್ನು ಹಾಕಿದಾಗ ಅದು ಹಠಾತ್ತನೆ ಪ್ರತ್ಯಕ್ಷ ಹೆಬ್ಬಾವಾಗಿಬಿಟ್ಟಿತು.
33وَنَزَعَ يَدَهُ فَإِذَا هِيَ بَيْضَاءُ لِلنَّاظِرِينَ
ಮತ್ತು ಅವರು ತಮ್ಮ ಕೈಯನ್ನು ಪಾರ್ಶ್ವದಿಂದ ಹೊರಗೆಳೆದಾಗ. ಹಠಾತ್ತನೆ ಅದು ವೀಕ್ಷಕರ ಮುಂದೆ ಪ್ರಜ್ವಲಿಸತೊಡಿಗತು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
31ಆಯತ್

ಅನುವಾದ — ಅಶ್-ಶುಅರಾ 31

ಸೂರಾ ಅಶ್-ಶುಅರಾ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಫಿರ್‌ಔನನು ಹೇಳಿದನು: ನೀನು ಸತ್ಯವಂತರಲ್ಲಾಗಿದ್ದರೆ ಅದನ್ನು ಮುಂದೆ ತಾ.

ಸೂರಾ ಆಯತ್ 31/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers