ಅಶ್-ಶುಅರಾ · 32/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَأَلْقَىٰ عَصَاهُ فَإِذَا هِيَ ثُعْبَانٌ مُّبِينٌ ۝٣٢
Fa alqaa `asaahu fa izaaa hiya su`baanum mubeen
📖 ಕನ್ನಡ ಅರ್ಥ
ಮೂಸ ತನ್ನ ಲಾಠಿಯನ್ನು ಹಾಕಿದಾಗ ಅದು ಹಠಾತ್ತನೆ ಪ್ರತ್ಯಕ್ಷ ಹೆಬ್ಬಾವಾಗಿಬಿಟ್ಟಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅಶ್-ಶುಅರಾ

30قَالَ أَوَلَوْ جِئْتُكَ بِشَيْءٍ مُّبِينٍ
ಮೂಸಾ ಹೇಳಿದರು: ಒಂದು ವೇಳೆ ನಾನು ನಿನ್ನಲ್ಲಿಗೆ ಒಂದು ಸ್ಪಷ್ಟವಾದ ಪುರಾವೆಯನ್ನು ತಂದರೂ?
31قَالَ فَأْتِ بِهِ إِن كُنتَ مِنَ الصَّادِقِينَ
ಫಿರ್‌ಔನನು ಹೇಳಿದನು: ನೀನು ಸತ್ಯವಂತರಲ್ಲಾಗಿದ್ದರೆ ಅದನ್ನು ಮುಂದೆ ತಾ.
32فَأَلْقَىٰ عَصَاهُ فَإِذَا هِيَ ثُعْبَانٌ مُّبِينٌ
ಮೂಸ ತನ್ನ ಲಾಠಿಯನ್ನು ಹಾಕಿದಾಗ ಅದು ಹಠಾತ್ತನೆ ಪ್ರತ್ಯಕ್ಷ ಹೆಬ್ಬಾವಾಗಿಬಿಟ್ಟಿತು.
33وَنَزَعَ يَدَهُ فَإِذَا هِيَ بَيْضَاءُ لِلنَّاظِرِينَ
ಮತ್ತು ಅವರು ತಮ್ಮ ಕೈಯನ್ನು ಪಾರ್ಶ್ವದಿಂದ ಹೊರಗೆಳೆದಾಗ. ಹಠಾತ್ತನೆ ಅದು ವೀಕ್ಷಕರ ಮುಂದೆ ಪ್ರಜ್ವಲಿಸತೊಡಿಗತು.
34قَالَ لِلْمَلَإِ حَوْلَهُ إِنَّ هَٰذَا لَسَاحِرٌ عَلِيمٌ
ಫಿರ್‌ಔನ್ ತನ್ನ ಬಳಿಯಿದ್ದ ಸರದಾರರಿಗೆ ಹೇಳಿದನು: ನಿಶ್ಚಯವಾಗಿ ಇವನು ನುರಿತ ಜಾದುಗಾರನಾಗಿದ್ದಾನೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
32ಆಯತ್

ಅನುವಾದ — ಅಶ್-ಶುಅರಾ 32

ಸೂರಾ ಅಶ್-ಶುಅರಾ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸ ತನ್ನ ಲಾಠಿಯನ್ನು ಹಾಕಿದಾಗ ಅದು ಹಠಾತ್ತನೆ ಪ್ರತ್ಯಕ್ಷ ಹೆಬ್ಬಾವಾಗಿಬಿಟ್ಟಿತು.

ಸೂರಾ ಆಯತ್ 32/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers