ಅಶ್-ಶುಅರಾ · 36/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالُوا أَرْجِهْ وَأَخَاهُ وَابْعَثْ فِي الْمَدَائِنِ حَاشِرِينَ ۝٣٦
Qaalooo arjih wa akhaahu wab`as filmadaaa`ini haashireen
📖 ಕನ್ನಡ ಅರ್ಥ
ಅವರು ಹೇಳಿದರು: ನೀವು ಅವನಿಗೂ, ಅವನ ಸಹೋದರನಿಗೂ ಕಾಲಾವಕಾಶ ನೀಡಿರಿ. ಎಲ್ಲಾ ನಗರಗಳಲ್ಲಿ ಕರೆ ನೀಡುವವರನ್ನು ಕಳುಹಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಅಶ್-ಶುಅರಾ

34قَالَ لِلْمَلَإِ حَوْلَهُ إِنَّ هَٰذَا لَسَاحِرٌ عَلِيمٌ
ಫಿರ್‌ಔನ್ ತನ್ನ ಬಳಿಯಿದ್ದ ಸರದಾರರಿಗೆ ಹೇಳಿದನು: ನಿಶ್ಚಯವಾಗಿ ಇವನು ನುರಿತ ಜಾದುಗಾರನಾಗಿದ್ದಾನೆ.
35يُرِيدُ أَن يُخْرِجَكُم مِّنْ أَرْضِكُم بِسِحْرِهِ فَمَاذَا تَأْمُرُونَ
ಇವನು ತನ್ನ ಜಾದುವಿನ ಶಕ್ತಿಯಿಂದ ನಿಮ್ಮನ್ನು ನಿಮ್ಮ ನಾಡಿನಿಂದ ಹೊರಹಾಕಲೆಂದು ಬಯಸುತ್ತಿದ್ದಾನೆ. ಇನ್ನು ನೀವು ಏನು ಸಲಹೆ ನೀಡುವಿರಿ?
36قَالُوا أَرْجِهْ وَأَخَاهُ وَابْعَثْ فِي الْمَدَائِنِ حَاشِرِينَ
ಅವರು ಹೇಳಿದರು: ನೀವು ಅವನಿಗೂ, ಅವನ ಸಹೋದರನಿಗೂ ಕಾಲಾವಕಾಶ ನೀಡಿರಿ. ಎಲ್ಲಾ ನಗರಗಳಲ್ಲಿ ಕರೆ ನೀಡುವವರನ್ನು ಕಳುಹಿಸಿರಿ.
37يَأْتُوكَ بِكُلِّ سَحَّارٍ عَلِيمٍ
ಅವರು ನಿನ್ನೆಡೆಗೆ ಪ್ರತಿಯೊಬ್ಬ ನುರಿತ ಜಾದುಗಾರನನ್ನು ಕರೆತರಲಿ.
38فَجُمِعَ السَّحَرَةُ لِمِيقَاتِ يَوْمٍ مَّعْلُومٍ
ಅನಂತರ ಜಾದುಗಾರರೆಲ್ಲ ಒಂದು ನಿಗದಿತ ವೇಳೆಗೆ ಒಟ್ಟುಗೂಡಿಸಲ್ಪಟ್ಟರು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
36ಆಯತ್

ಅನುವಾದ — ಅಶ್-ಶುಅರಾ 36

ಸೂರಾ ಅಶ್-ಶುಅರಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ನೀವು ಅವನಿಗೂ, ಅವನ ಸಹೋದರನಿಗೂ ಕಾಲಾವಕಾಶ ನೀಡಿರಿ. ಎಲ್ಲಾ ನಗರಗಳಲ್ಲಿ…

ಸೂರಾ ಆಯತ್ 36/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers