ಅಶ್-ಶುಅರಾ · 39/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَقِيلَ لِلنَّاسِ هَلْ أَنتُم مُّجْتَمِعُونَ ۝٣٩
Wa qeela linnaasi hal antum mujtami`oon
📖 ಕನ್ನಡ ಅರ್ಥ
ಮತ್ತು ಸಾರ್ವಜನಿಕರೊಂದಿಗೂ ಹೇಳಲಾಯಿತು: ನೀವೂ ಸಮಾವೇಶದಲ್ಲಿ ಹಾಜರಾಗುವಿರಾ?

🎧 ಆಲಿಸಿ


📜 ಆಯತ್ 37-41 — ಸೂರಾ ಅಶ್-ಶುಅರಾ

37يَأْتُوكَ بِكُلِّ سَحَّارٍ عَلِيمٍ
ಅವರು ನಿನ್ನೆಡೆಗೆ ಪ್ರತಿಯೊಬ್ಬ ನುರಿತ ಜಾದುಗಾರನನ್ನು ಕರೆತರಲಿ.
38فَجُمِعَ السَّحَرَةُ لِمِيقَاتِ يَوْمٍ مَّعْلُومٍ
ಅನಂತರ ಜಾದುಗಾರರೆಲ್ಲ ಒಂದು ನಿಗದಿತ ವೇಳೆಗೆ ಒಟ್ಟುಗೂಡಿಸಲ್ಪಟ್ಟರು.
39وَقِيلَ لِلنَّاسِ هَلْ أَنتُم مُّجْتَمِعُونَ
ಮತ್ತು ಸಾರ್ವಜನಿಕರೊಂದಿಗೂ ಹೇಳಲಾಯಿತು: ನೀವೂ ಸಮಾವೇಶದಲ್ಲಿ ಹಾಜರಾಗುವಿರಾ?
40لَعَلَّنَا نَتَّبِعُ السَّحَرَةَ إِن كَانُوا هُمُ الْغَالِبِينَ
ಇಂದು ಜಾದುಗಾರರು ಮೇಲುಗೈ ಸಾಧಿಸಿದರೆ, ನಾವು ಅವರನ್ನೇ ಅನುಸರಿಸಲೆಂದಾಗಿದೆ.
41فَلَمَّا جَاءَ السَّحَرَةُ قَالُوا لِفِرْعَوْنَ أَئِنَّ لَنَا لَأَجْرًا إِن كُنَّا نَحْنُ الْغَالِبِينَ
ಜಾದುಗಾರರು ಬಂದು ಫಿರ್‌ಔನನಿಗೆ ಹೇಳಿದರು: ನಾವೇನಾದರೂ ಮೇಲುಗೈ ಸಾಧಿಸಿದರೆ ನಮಗೆ ಪ್ರತಿಫಲವೇನಾದರೂ ಇದೆಯೇ?
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
39ಆಯತ್

ಅನುವಾದ — ಅಶ್-ಶುಅರಾ 39

ಸೂರಾ ಅಶ್-ಶುಅರಾ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಸಾರ್ವಜನಿಕರೊಂದಿಗೂ ಹೇಳಲಾಯಿತು: ನೀವೂ ಸಮಾವೇಶದಲ್ಲಿ ಹಾಜರಾಗುವಿರಾ?

ಸೂರಾ ಆಯತ್ 39/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 37–41. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers