ಅಶ್-ಶುಅರಾ · 40/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
لَعَلَّنَا نَتَّبِعُ السَّحَرَةَ إِن كَانُوا هُمُ الْغَالِبِينَ ۝٤٠
La`allanaa nattabi`us saharata in kaanoo humul ghaalibeen
📖 ಕನ್ನಡ ಅರ್ಥ
ಇಂದು ಜಾದುಗಾರರು ಮೇಲುಗೈ ಸಾಧಿಸಿದರೆ, ನಾವು ಅವರನ್ನೇ ಅನುಸರಿಸಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಶ್-ಶುಅರಾ

38فَجُمِعَ السَّحَرَةُ لِمِيقَاتِ يَوْمٍ مَّعْلُومٍ
ಅನಂತರ ಜಾದುಗಾರರೆಲ್ಲ ಒಂದು ನಿಗದಿತ ವೇಳೆಗೆ ಒಟ್ಟುಗೂಡಿಸಲ್ಪಟ್ಟರು.
39وَقِيلَ لِلنَّاسِ هَلْ أَنتُم مُّجْتَمِعُونَ
ಮತ್ತು ಸಾರ್ವಜನಿಕರೊಂದಿಗೂ ಹೇಳಲಾಯಿತು: ನೀವೂ ಸಮಾವೇಶದಲ್ಲಿ ಹಾಜರಾಗುವಿರಾ?
40لَعَلَّنَا نَتَّبِعُ السَّحَرَةَ إِن كَانُوا هُمُ الْغَالِبِينَ
ಇಂದು ಜಾದುಗಾರರು ಮೇಲುಗೈ ಸಾಧಿಸಿದರೆ, ನಾವು ಅವರನ್ನೇ ಅನುಸರಿಸಲೆಂದಾಗಿದೆ.
41فَلَمَّا جَاءَ السَّحَرَةُ قَالُوا لِفِرْعَوْنَ أَئِنَّ لَنَا لَأَجْرًا إِن كُنَّا نَحْنُ الْغَالِبِينَ
ಜಾದುಗಾರರು ಬಂದು ಫಿರ್‌ಔನನಿಗೆ ಹೇಳಿದರು: ನಾವೇನಾದರೂ ಮೇಲುಗೈ ಸಾಧಿಸಿದರೆ ನಮಗೆ ಪ್ರತಿಫಲವೇನಾದರೂ ಇದೆಯೇ?
42قَالَ نَعَمْ وَإِنَّكُمْ إِذًا لَّمِنَ الْمُقَرَّبِينَ
ಫಿರ್‌ಔನನು ಉತ್ತರಿಸಿದನು: ಹೌದು ಆಗ ನೀವು ನನ್ನ ಆಪ್ತರಲ್ಲಿ ಸೇರಿಬಿಡುವಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
40ಆಯತ್

ಅನುವಾದ — ಅಶ್-ಶುಅರಾ 40

ಸೂರಾ ಅಶ್-ಶುಅರಾ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಇಂದು ಜಾದುಗಾರರು ಮೇಲುಗೈ ಸಾಧಿಸಿದರೆ, ನಾವು ಅವರನ್ನೇ ಅನುಸರಿಸಲೆಂದಾಗಿದೆ.

ಸೂರಾ ಆಯತ್ 40/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers