ಅಶ್-ಶುಅರಾ · 42/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالَ نَعَمْ وَإِنَّكُمْ إِذًا لَّمِنَ الْمُقَرَّبِينَ ۝٤٢
Qaala na`am wa innakum izal laminal muqarrabeen
📖 ಕನ್ನಡ ಅರ್ಥ
ಫಿರ್‌ಔನನು ಉತ್ತರಿಸಿದನು: ಹೌದು ಆಗ ನೀವು ನನ್ನ ಆಪ್ತರಲ್ಲಿ ಸೇರಿಬಿಡುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ಅಶ್-ಶುಅರಾ

40لَعَلَّنَا نَتَّبِعُ السَّحَرَةَ إِن كَانُوا هُمُ الْغَالِبِينَ
ಇಂದು ಜಾದುಗಾರರು ಮೇಲುಗೈ ಸಾಧಿಸಿದರೆ, ನಾವು ಅವರನ್ನೇ ಅನುಸರಿಸಲೆಂದಾಗಿದೆ.
41فَلَمَّا جَاءَ السَّحَرَةُ قَالُوا لِفِرْعَوْنَ أَئِنَّ لَنَا لَأَجْرًا إِن كُنَّا نَحْنُ الْغَالِبِينَ
ಜಾದುಗಾರರು ಬಂದು ಫಿರ್‌ಔನನಿಗೆ ಹೇಳಿದರು: ನಾವೇನಾದರೂ ಮೇಲುಗೈ ಸಾಧಿಸಿದರೆ ನಮಗೆ ಪ್ರತಿಫಲವೇನಾದರೂ ಇದೆಯೇ?
42قَالَ نَعَمْ وَإِنَّكُمْ إِذًا لَّمِنَ الْمُقَرَّبِينَ
ಫಿರ್‌ಔನನು ಉತ್ತರಿಸಿದನು: ಹೌದು ಆಗ ನೀವು ನನ್ನ ಆಪ್ತರಲ್ಲಿ ಸೇರಿಬಿಡುವಿರಿ.
43قَالَ لَهُم مُّوسَىٰ أَلْقُوا مَا أَنتُم مُّلْقُونَ
ಮೂಸಾ(ಅ) ಅವರೊಡನೆ ಹೇಳಿದರು: ನೀವೇನನ್ನು ಹಾಕುವವರಿದ್ದೀರೋ ಅದನ್ನು ಹಾಕಿಬಿಡಿರಿ.
44فَأَلْقَوْا حِبَالَهُمْ وَعِصِيَّهُمْ وَقَالُوا بِعِزَّةِ فِرْعَوْنَ إِنَّا لَنَحْنُ الْغَالِبُونَ
ಕೊನೆಗೆ ಅವರು ತಮ್ಮ ಹಗ್ಗಗಳನ್ನೂ, ಲಾಠಿಗಳನ್ನೂ ಹಾಕಿದರು ಮತ್ತು ಹೇಳಿದರು: ಫಿರ್‌ಔನನ ಪ್ರತಾಪದಾಣೆ! ಖಂಡಿತ ನಾವು ಮೇಲುಗೈ ಸಾಧಿಸಲಿದ್ದೇವೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
42ಆಯತ್

ಅನುವಾದ — ಅಶ್-ಶುಅರಾ 42

ಸೂರಾ ಅಶ್-ಶುಅರಾ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಫಿರ್‌ಔನನು ಉತ್ತರಿಸಿದನು: ಹೌದು ಆಗ ನೀವು ನನ್ನ ಆಪ್ತರಲ್ಲಿ ಸೇರಿಬಿಡುವಿರಿ.

ಸೂರಾ ಆಯತ್ 42/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers