ಅಶ್-ಶುಅರಾ · 43/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالَ لَهُم مُّوسَىٰ أَلْقُوا مَا أَنتُم مُّلْقُونَ ۝٤٣
Qaala lahum Moosaaa alqoo maaa antum mulqoon
📖 ಕನ್ನಡ ಅರ್ಥ
ಮೂಸಾ(ಅ) ಅವರೊಡನೆ ಹೇಳಿದರು: ನೀವೇನನ್ನು ಹಾಕುವವರಿದ್ದೀರೋ ಅದನ್ನು ಹಾಕಿಬಿಡಿರಿ.

🎧 ಆಲಿಸಿ


📜 ಆಯತ್ 41-45 — ಸೂರಾ ಅಶ್-ಶುಅರಾ

41فَلَمَّا جَاءَ السَّحَرَةُ قَالُوا لِفِرْعَوْنَ أَئِنَّ لَنَا لَأَجْرًا إِن كُنَّا نَحْنُ الْغَالِبِينَ
ಜಾದುಗಾರರು ಬಂದು ಫಿರ್‌ಔನನಿಗೆ ಹೇಳಿದರು: ನಾವೇನಾದರೂ ಮೇಲುಗೈ ಸಾಧಿಸಿದರೆ ನಮಗೆ ಪ್ರತಿಫಲವೇನಾದರೂ ಇದೆಯೇ?
42قَالَ نَعَمْ وَإِنَّكُمْ إِذًا لَّمِنَ الْمُقَرَّبِينَ
ಫಿರ್‌ಔನನು ಉತ್ತರಿಸಿದನು: ಹೌದು ಆಗ ನೀವು ನನ್ನ ಆಪ್ತರಲ್ಲಿ ಸೇರಿಬಿಡುವಿರಿ.
43قَالَ لَهُم مُّوسَىٰ أَلْقُوا مَا أَنتُم مُّلْقُونَ
ಮೂಸಾ(ಅ) ಅವರೊಡನೆ ಹೇಳಿದರು: ನೀವೇನನ್ನು ಹಾಕುವವರಿದ್ದೀರೋ ಅದನ್ನು ಹಾಕಿಬಿಡಿರಿ.
44فَأَلْقَوْا حِبَالَهُمْ وَعِصِيَّهُمْ وَقَالُوا بِعِزَّةِ فِرْعَوْنَ إِنَّا لَنَحْنُ الْغَالِبُونَ
ಕೊನೆಗೆ ಅವರು ತಮ್ಮ ಹಗ್ಗಗಳನ್ನೂ, ಲಾಠಿಗಳನ್ನೂ ಹಾಕಿದರು ಮತ್ತು ಹೇಳಿದರು: ಫಿರ್‌ಔನನ ಪ್ರತಾಪದಾಣೆ! ಖಂಡಿತ ನಾವು ಮೇಲುಗೈ ಸಾಧಿಸಲಿದ್ದೇವೆ.
45فَأَلْقَىٰ مُوسَىٰ عَصَاهُ فَإِذَا هِيَ تَلْقَفُ مَا يَأْفِكُونَ
ಆಗ ಮೂಸಾ ಸಹ ತನ್ನ ಲಾಠಿಯನ್ನು ಹಾಕಿದರು. ಆಗಲೇ ಅದು (ಹೆಬ್ಬಾವಾಗಿ) ಅವರು ಸೃಷ್ಟಿಸಿದ ಮಿಥ್ಯಗಳನ್ನೆಲ್ಲಾ ನುಂಗಿಹಾಕಿತು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
43ಆಯತ್

ಅನುವಾದ — ಅಶ್-ಶುಅರಾ 43

ಸೂರಾ ಅಶ್-ಶುಅರಾ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾ(ಅ) ಅವರೊಡನೆ ಹೇಳಿದರು: ನೀವೇನನ್ನು ಹಾಕುವವರಿದ್ದೀರೋ ಅದನ್ನು ಹಾಕಿಬಿಡಿರಿ.

ಸೂರಾ ಆಯತ್ 43/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 41–45. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers