ಅಶ್-ಶುಅರಾ · 46/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَأُلْقِيَ السَّحَرَةُ سَاجِدِينَ ۝٤٦
Fa ulqiyas saharatu saajideen
📖 ಕನ್ನಡ ಅರ್ಥ
ಕೂಡಲೇ ಜಾದುಗಾರರೆಲ್ಲರೂ ಸಾಷ್ಟಾಂಗವೆರಗಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಅಶ್-ಶುಅರಾ

44فَأَلْقَوْا حِبَالَهُمْ وَعِصِيَّهُمْ وَقَالُوا بِعِزَّةِ فِرْعَوْنَ إِنَّا لَنَحْنُ الْغَالِبُونَ
ಕೊನೆಗೆ ಅವರು ತಮ್ಮ ಹಗ್ಗಗಳನ್ನೂ, ಲಾಠಿಗಳನ್ನೂ ಹಾಕಿದರು ಮತ್ತು ಹೇಳಿದರು: ಫಿರ್‌ಔನನ ಪ್ರತಾಪದಾಣೆ! ಖಂಡಿತ ನಾವು ಮೇಲುಗೈ ಸಾಧಿಸಲಿದ್ದೇವೆ.
45فَأَلْقَىٰ مُوسَىٰ عَصَاهُ فَإِذَا هِيَ تَلْقَفُ مَا يَأْفِكُونَ
ಆಗ ಮೂಸಾ ಸಹ ತನ್ನ ಲಾಠಿಯನ್ನು ಹಾಕಿದರು. ಆಗಲೇ ಅದು (ಹೆಬ್ಬಾವಾಗಿ) ಅವರು ಸೃಷ್ಟಿಸಿದ ಮಿಥ್ಯಗಳನ್ನೆಲ್ಲಾ ನುಂಗಿಹಾಕಿತು.
46فَأُلْقِيَ السَّحَرَةُ سَاجِدِينَ
ಕೂಡಲೇ ಜಾದುಗಾರರೆಲ್ಲರೂ ಸಾಷ್ಟಾಂಗವೆರಗಿದರು.
47قَالُوا آمَنَّا بِرَبِّ الْعَالَمِينَ
ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿರಿಸಿದೆವು.
48رَبِّ مُوسَىٰ وَهَارُونَ
ಮೂಸಾ ಮತ್ತು ಹಾರೂನರ ಪ್ರಭುವಿನಲ್ಲಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
46ಆಯತ್

ಅನುವಾದ — ಅಶ್-ಶುಅರಾ 46

ಸೂರಾ ಅಶ್-ಶುಅರಾ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಕೂಡಲೇ ಜಾದುಗಾರರೆಲ್ಲರೂ ಸಾಷ್ಟಾಂಗವೆರಗಿದರು.

ಸೂರಾ ಆಯತ್ 46/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers