ಅಶ್-ಶುಅರಾ · 47/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالُوا آمَنَّا بِرَبِّ الْعَالَمِينَ ۝٤٧
Qaalooo aamannaa bi Rabbil `aalameen
📖 ಕನ್ನಡ ಅರ್ಥ
ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿರಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಶ್-ಶುಅರಾ

45فَأَلْقَىٰ مُوسَىٰ عَصَاهُ فَإِذَا هِيَ تَلْقَفُ مَا يَأْفِكُونَ
ಆಗ ಮೂಸಾ ಸಹ ತನ್ನ ಲಾಠಿಯನ್ನು ಹಾಕಿದರು. ಆಗಲೇ ಅದು (ಹೆಬ್ಬಾವಾಗಿ) ಅವರು ಸೃಷ್ಟಿಸಿದ ಮಿಥ್ಯಗಳನ್ನೆಲ್ಲಾ ನುಂಗಿಹಾಕಿತು.
46فَأُلْقِيَ السَّحَرَةُ سَاجِدِينَ
ಕೂಡಲೇ ಜಾದುಗಾರರೆಲ್ಲರೂ ಸಾಷ್ಟಾಂಗವೆರಗಿದರು.
47قَالُوا آمَنَّا بِرَبِّ الْعَالَمِينَ
ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿರಿಸಿದೆವು.
48رَبِّ مُوسَىٰ وَهَارُونَ
ಮೂಸಾ ಮತ್ತು ಹಾರೂನರ ಪ್ರಭುವಿನಲ್ಲಿ.
49قَالَ آمَنتُمْ لَهُ قَبْلَ أَنْ آذَنَ لَكُمْ ۖ إِنَّهُ لَكَبِيرُكُمُ الَّذِي عَلَّمَكُمُ السِّحْرَ فَلَسَوْفَ تَعْلَمُونَ ۚ لَأُقَطِّعَنَّ أَيْدِيَكُمْ وَأَرْجُلَكُم مِّنْ خِلَافٍ وَلَأُصَلِّبَنَّكُمْ أَجْمَعِينَ
ಫಿರ್‌ಔನ್ ಹೇಳಿದನು: ನಾನು ನಿಮಗೆ ಅನುಮತಿ ನೀಡುವ ಮೊದಲೇ ನೀವು ಅವನನ್ನು ನಂಬಿ ಬಿಟ್ಟಿರಾ? ನಿಜವಾಗಿಯು ಅವನೇ ನಿಮ್ಮೆಲ್ಲರಿಗೂ ಜಾದುವನ್ನು ಕಲಿಸಿಕೊಟ್ಟಂತಹ ನಿಮ್ಮ ಗುರು ಆಗಿದ್ದಾನೆ. ಇನ್ನು ಸದ್ಯದಲ್ಲೇ ಅರಿತುಕೊಳ್ಳಲಿದ್ದೀರಿ. ನಾನು ಖಂಡಿತ ನಿಮ್ಮ ಕೈ, ಕಾಲುಗಳನ್ನು ಒಂದಕ್ಕೊAದು ವಿರುದ್ಧ ದಿಕ್ಕಿನಲ್ಲಿ ಕತ್ತರಿಸಿ ಹಾಕುವೆನು ಮತ್ತು ಖಂಡಿತ ನಿಮ್ಮೆಲ್ಲರನ್ನೂ ಶಿಲುಬೆಗೇರಿಸುವೆನು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
47ಆಯತ್

ಅನುವಾದ — ಅಶ್-ಶುಅರಾ 47

ಸೂರಾ ಅಶ್-ಶುಅರಾ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿರಿಸಿದೆವು.

ಸೂರಾ ಆಯತ್ 47/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers