ಅಶ್-ಶುಅರಾ · 49/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالَ آمَنتُمْ لَهُ قَبْلَ أَنْ آذَنَ لَكُمْ ۖ إِنَّهُ لَكَبِيرُكُمُ الَّذِي عَلَّمَكُمُ السِّحْرَ فَلَسَوْفَ تَعْلَمُونَ ۚ لَأُقَطِّعَنَّ أَيْدِيَكُمْ وَأَرْجُلَكُم مِّنْ خِلَافٍ وَلَأُصَلِّبَنَّكُمْ أَجْمَعِينَ ۝٤٩
Qaala aamantum lahoo qabla an aazana lakum innahoo lakabeerukumul lazee `alla makumus sihra falasawfa ta`lamoon; la uqatti`anna aidiyakum wa arjulakum min khilaafinw wa la usallibanna kum ajma`een
📖 ಕನ್ನಡ ಅರ್ಥ
ಫಿರ್‌ಔನ್ ಹೇಳಿದನು: ನಾನು ನಿಮಗೆ ಅನುಮತಿ ನೀಡುವ ಮೊದಲೇ ನೀವು ಅವನನ್ನು ನಂಬಿ ಬಿಟ್ಟಿರಾ? ನಿಜವಾಗಿಯು ಅವನೇ ನಿಮ್ಮೆಲ್ಲರಿಗೂ ಜಾದುವನ್ನು ಕಲಿಸಿಕೊಟ್ಟಂತಹ ನಿಮ್ಮ ಗುರು ಆಗಿದ್ದಾನೆ. ಇನ್ನು ಸದ್ಯದಲ್ಲೇ ಅರಿತುಕೊಳ್ಳಲಿದ್ದೀರಿ. ನಾನು ಖಂಡಿತ ನಿಮ್ಮ ಕೈ, ಕಾಲುಗಳನ್ನು ಒಂದಕ್ಕೊAದು ವಿರುದ್ಧ ದಿಕ್ಕಿನಲ್ಲಿ ಕತ್ತರಿಸಿ ಹಾಕುವೆನು ಮತ್ತು ಖಂಡಿತ ನಿಮ್ಮೆಲ್ಲರನ್ನೂ ಶಿಲುಬೆಗೇರಿಸುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಅಶ್-ಶುಅರಾ

47قَالُوا آمَنَّا بِرَبِّ الْعَالَمِينَ
ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿರಿಸಿದೆವು.
48رَبِّ مُوسَىٰ وَهَارُونَ
ಮೂಸಾ ಮತ್ತು ಹಾರೂನರ ಪ್ರಭುವಿನಲ್ಲಿ.
49قَالَ آمَنتُمْ لَهُ قَبْلَ أَنْ آذَنَ لَكُمْ ۖ إِنَّهُ لَكَبِيرُكُمُ الَّذِي عَلَّمَكُمُ السِّحْرَ فَلَسَوْفَ تَعْلَمُونَ ۚ لَأُقَطِّعَنَّ أَيْدِيَكُمْ وَأَرْجُلَكُم مِّنْ خِلَافٍ وَلَأُصَلِّبَنَّكُمْ أَجْمَعِينَ
ಫಿರ್‌ಔನ್ ಹೇಳಿದನು: ನಾನು ನಿಮಗೆ ಅನುಮತಿ ನೀಡುವ ಮೊದಲೇ ನೀವು ಅವನನ್ನು ನಂಬಿ ಬಿಟ್ಟಿರಾ? ನಿಜವಾಗಿಯು ಅವನೇ ನಿಮ್ಮೆಲ್ಲರಿಗೂ ಜಾದುವನ್ನು ಕಲಿಸಿಕೊಟ್ಟಂತಹ ನಿಮ್ಮ ಗುರು ಆಗಿದ್ದಾನೆ. ಇನ್ನು ಸದ್ಯದಲ್ಲೇ ಅರಿತುಕೊಳ್ಳಲಿದ್ದೀರಿ. ನಾನು ಖಂಡಿತ ನಿಮ್ಮ ಕೈ, ಕಾಲುಗಳನ್ನು ಒಂದಕ್ಕೊAದು ವಿರುದ್ಧ ದಿಕ್ಕಿನಲ್ಲಿ ಕತ್ತರಿಸಿ ಹಾಕುವೆನು ಮತ್ತು ಖಂಡಿತ ನಿಮ್ಮೆಲ್ಲರನ್ನೂ ಶಿಲುಬೆಗೇರಿಸುವೆನು.
50قَالُوا لَا ضَيْرَ ۖ إِنَّا إِلَىٰ رَبِّنَا مُنقَلِبُونَ
ಅವರು ಹೇಳಿದರು: ತೊಂದರೆಯಿಲ್ಲ. ನಾವು ನಮ್ಮ ಪ್ರಭುವಿನೆಡೆಗೆ ಮರಳಿಹೋಗುವವರೇ ಆಗಿದ್ದೇವೆ.
51إِنَّا نَطْمَعُ أَن يَغْفِرَ لَنَا رَبُّنَا خَطَايَانَا أَن كُنَّا أَوَّلَ الْمُؤْمِنِينَ
ನಾವು ಸತ್ಯವಿಶ್ವಾಸಿಗಳಲ್ಲಿ ಮೊದಲಿಗರಾಗಿದ್ದೆವೆಂಬ ಕಾರಣಕ್ಕೆ ನಮ್ಮ ಪ್ರಭುವು ನಮ್ಮ ಪಾಪಗಳನ್ನು ಕ್ಷಮಿಸಿ ಬಿಡುವನೆಂದು ನಾವು ತೀವ್ರ ಆಕಾಂಕ್ಷೆಯನ್ನಿರಿಸಿದ್ದೇವೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
49ಆಯತ್

ಅನುವಾದ — ಅಶ್-ಶುಅರಾ 49

ಸೂರಾ ಅಶ್-ಶುಅರಾ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಫಿರ್‌ಔನ್ ಹೇಳಿದನು: ನಾನು ನಿಮಗೆ ಅನುಮತಿ ನೀಡುವ ಮೊದಲೇ ನೀವು ಅವನನ್ನು ನಂಬಿ…

ಸೂರಾ ಆಯತ್ 49/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers