ಅಶ್-ಶುಅರಾ · 55/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَإِنَّهُمْ لَنَا لَغَائِظُونَ ۝٥٥
Wa innahum lanaa laghaaa`izoon
📖 ಕನ್ನಡ ಅರ್ಥ
ಮತ್ತು ಅವರು ನಮ್ಮನ್ನು ತೀವ್ರವಾಗಿ ಕೆರಳಿಸಿದ್ದಾರೆ.

🎧 ಆಲಿಸಿ


📜 ಆಯತ್ 53-57 — ಸೂರಾ ಅಶ್-ಶುಅರಾ

53فَأَرْسَلَ فِرْعَوْنُ فِي الْمَدَائِنِ حَاشِرِينَ
ಫಿರ್‌ಔನನು ನಗರಗಳಲ್ಲಿ ಕರೆ ನೀಡುವವರನ್ನು ಕಳುಹಿಸಿದನು.
54إِنَّ هَٰؤُلَاءِ لَشِرْذِمَةٌ قَلِيلُونَ
ನಿಶ್ಚಯವಾಗಿಯು ಈ ಗುಂಪು ಅತ್ಯಲ್ಪ ಸಂಖ್ಯೆಯದ್ದಾಗಿದೆ.
55وَإِنَّهُمْ لَنَا لَغَائِظُونَ
ಮತ್ತು ಅವರು ನಮ್ಮನ್ನು ತೀವ್ರವಾಗಿ ಕೆರಳಿಸಿದ್ದಾರೆ.
56وَإِنَّا لَجَمِيعٌ حَاذِرُونَ
ಮತ್ತು ಅವರು ನಮ್ಮನ್ನು ತೀವ್ರವಾಗಿ ಕೆರಳಿಸಿದ್ದಾರೆ.
57فَأَخْرَجْنَاهُم مِّن جَنَّاتٍ وَعُيُونٍ
ಕೊನೆಗೆ ನಾವು ಅವರನ್ನು ತೋಟಗಳಿಂದಲೂ, ಚಿಲುಮೆಗಳಿಂದಲೂ ಹೊರಕ್ಕಟ್ಟಿದೆವು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
55ಆಯತ್

ಅನುವಾದ — ಅಶ್-ಶುಅರಾ 55

ಸೂರಾ ಅಶ್-ಶುಅರಾ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ನಮ್ಮನ್ನು ತೀವ್ರವಾಗಿ ಕೆರಳಿಸಿದ್ದಾರೆ.

ಸೂರಾ ಆಯತ್ 55/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 53–57. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers