ಅಶ್-ಶುಅರಾ · 57/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَأَخْرَجْنَاهُم مِّن جَنَّاتٍ وَعُيُونٍ ۝٥٧
Fa akhrajnaahum min Jannaatinw wa `uyoon
📖 ಕನ್ನಡ ಅರ್ಥ
ಕೊನೆಗೆ ನಾವು ಅವರನ್ನು ತೋಟಗಳಿಂದಲೂ, ಚಿಲುಮೆಗಳಿಂದಲೂ ಹೊರಕ್ಕಟ್ಟಿದೆವು.

🎧 ಆಲಿಸಿ


📜 ಆಯತ್ 55-59 — ಸೂರಾ ಅಶ್-ಶುಅರಾ

55وَإِنَّهُمْ لَنَا لَغَائِظُونَ
ಮತ್ತು ಅವರು ನಮ್ಮನ್ನು ತೀವ್ರವಾಗಿ ಕೆರಳಿಸಿದ್ದಾರೆ.
56وَإِنَّا لَجَمِيعٌ حَاذِرُونَ
ಮತ್ತು ಅವರು ನಮ್ಮನ್ನು ತೀವ್ರವಾಗಿ ಕೆರಳಿಸಿದ್ದಾರೆ.
57فَأَخْرَجْنَاهُم مِّن جَنَّاتٍ وَعُيُونٍ
ಕೊನೆಗೆ ನಾವು ಅವರನ್ನು ತೋಟಗಳಿಂದಲೂ, ಚಿಲುಮೆಗಳಿಂದಲೂ ಹೊರಕ್ಕಟ್ಟಿದೆವು.
58وَكُنُوزٍ وَمَقَامٍ كَرِيمٍ
ಮತ್ತು ಭಂಡಾರಗಳಿAದಲೂ, ಉತ್ತಮ ನಿವಾಸಗಳಿಂದಲೂ ಹೊರದೂಡಿದೆವು.
59كَذَٰلِكَ وَأَوْرَثْنَاهَا بَنِي إِسْرَائِيلَ
ಹೀಗೇ ಆಯಿತು ಮತ್ತು ನಾವು ಅವುಗಳಿಗೆ ಇಸ್ರಾಯೀಲ್ ಸಂತತಿಗಳನ್ನು ವಾರೀಸುದಾರರನ್ನಾಗಿ ಮಾಡಿದೆವು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
57ಆಯತ್

ಅನುವಾದ — ಅಶ್-ಶುಅರಾ 57

ಸೂರಾ ಅಶ್-ಶುಅರಾ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ನಾವು ಅವರನ್ನು ತೋಟಗಳಿಂದಲೂ, ಚಿಲುಮೆಗಳಿಂದಲೂ ಹೊರಕ್ಕಟ್ಟಿದೆವು.

ಸೂರಾ ಆಯತ್ 57/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 55–59. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers