ಅಶ್-ಶುಅರಾ · 60/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَأَتْبَعُوهُم مُّشْرِقِينَ ۝٦٠
Fa atba`oohum mushriqeen
📖 ಕನ್ನಡ ಅರ್ಥ
ಕೊನೆಗೆ ಫಿರ್‌ಔನಿಯರು ಸೂರ್ಯೋದಯದ ಹೊತ್ತಿನಲ್ಲೇ ಅವರನ್ನು ಬೆಂಬತ್ತಿ ಹೋದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ಅಶ್-ಶುಅರಾ

58وَكُنُوزٍ وَمَقَامٍ كَرِيمٍ
ಮತ್ತು ಭಂಡಾರಗಳಿAದಲೂ, ಉತ್ತಮ ನಿವಾಸಗಳಿಂದಲೂ ಹೊರದೂಡಿದೆವು.
59كَذَٰلِكَ وَأَوْرَثْنَاهَا بَنِي إِسْرَائِيلَ
ಹೀಗೇ ಆಯಿತು ಮತ್ತು ನಾವು ಅವುಗಳಿಗೆ ಇಸ್ರಾಯೀಲ್ ಸಂತತಿಗಳನ್ನು ವಾರೀಸುದಾರರನ್ನಾಗಿ ಮಾಡಿದೆವು.
60فَأَتْبَعُوهُم مُّشْرِقِينَ
ಕೊನೆಗೆ ಫಿರ್‌ಔನಿಯರು ಸೂರ್ಯೋದಯದ ಹೊತ್ತಿನಲ್ಲೇ ಅವರನ್ನು ಬೆಂಬತ್ತಿ ಹೋದರು.
61فَلَمَّا تَرَاءَى الْجَمْعَانِ قَالَ أَصْحَابُ مُوسَىٰ إِنَّا لَمُدْرَكُونَ
ಹಾಗೆಯೇ ಉಭಯ ತಂಡಗಳು ಪರಸ್ಪರರನ್ನು ನೋಡಿದಾಗ ಮೂಸಾರವರ ಸಂಗಡಿಗರು: ನಿಶ್ಚಯವಾಗಿಯು ನಾವಂತು ಸಿಕ್ಕಿಬಿದ್ದೆವು ಎಂದು ಹೇಳಿದರು.
62قَالَ كَلَّا ۖ إِنَّ مَعِيَ رَبِّي سَيَهْدِينِ
ಮೂಸಾ ಹೇಳಿದರು: ಖಂಡಿತ ಇಲ್ಲ! ನನ್ನ ಜೊತೆ ನನ್ನ ಪ್ರಭು ಇದ್ದಾನೆ. ಅವನು ನನಗೆ ದಾರಿ ತೋರಿಸಲಿರುವನು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
60ಆಯತ್

ಅನುವಾದ — ಅಶ್-ಶುಅರಾ 60

ಸೂರಾ ಅಶ್-ಶುಅರಾ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಫಿರ್‌ಔನಿಯರು ಸೂರ್ಯೋದಯದ ಹೊತ್ತಿನಲ್ಲೇ ಅವರನ್ನು ಬೆಂಬತ್ತಿ ಹೋದರು.

ಸೂರಾ ಆಯತ್ 60/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers