ಅಶ್-ಶುಅರಾ · 61/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَلَمَّا تَرَاءَى الْجَمْعَانِ قَالَ أَصْحَابُ مُوسَىٰ إِنَّا لَمُدْرَكُونَ ۝٦١
Falammaa taraaa`al jam`aani qaala as haabu Moosaaa innaa lamudrakoon
📖 ಕನ್ನಡ ಅರ್ಥ
ಹಾಗೆಯೇ ಉಭಯ ತಂಡಗಳು ಪರಸ್ಪರರನ್ನು ನೋಡಿದಾಗ ಮೂಸಾರವರ ಸಂಗಡಿಗರು: ನಿಶ್ಚಯವಾಗಿಯು ನಾವಂತು ಸಿಕ್ಕಿಬಿದ್ದೆವು ಎಂದು ಹೇಳಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಅಶ್-ಶುಅರಾ

59كَذَٰلِكَ وَأَوْرَثْنَاهَا بَنِي إِسْرَائِيلَ
ಹೀಗೇ ಆಯಿತು ಮತ್ತು ನಾವು ಅವುಗಳಿಗೆ ಇಸ್ರಾಯೀಲ್ ಸಂತತಿಗಳನ್ನು ವಾರೀಸುದಾರರನ್ನಾಗಿ ಮಾಡಿದೆವು.
60فَأَتْبَعُوهُم مُّشْرِقِينَ
ಕೊನೆಗೆ ಫಿರ್‌ಔನಿಯರು ಸೂರ್ಯೋದಯದ ಹೊತ್ತಿನಲ್ಲೇ ಅವರನ್ನು ಬೆಂಬತ್ತಿ ಹೋದರು.
61فَلَمَّا تَرَاءَى الْجَمْعَانِ قَالَ أَصْحَابُ مُوسَىٰ إِنَّا لَمُدْرَكُونَ
ಹಾಗೆಯೇ ಉಭಯ ತಂಡಗಳು ಪರಸ್ಪರರನ್ನು ನೋಡಿದಾಗ ಮೂಸಾರವರ ಸಂಗಡಿಗರು: ನಿಶ್ಚಯವಾಗಿಯು ನಾವಂತು ಸಿಕ್ಕಿಬಿದ್ದೆವು ಎಂದು ಹೇಳಿದರು.
62قَالَ كَلَّا ۖ إِنَّ مَعِيَ رَبِّي سَيَهْدِينِ
ಮೂಸಾ ಹೇಳಿದರು: ಖಂಡಿತ ಇಲ್ಲ! ನನ್ನ ಜೊತೆ ನನ್ನ ಪ್ರಭು ಇದ್ದಾನೆ. ಅವನು ನನಗೆ ದಾರಿ ತೋರಿಸಲಿರುವನು.
63فَأَوْحَيْنَا إِلَىٰ مُوسَىٰ أَنِ اضْرِب بِّعَصَاكَ الْبَحْرَ ۖ فَانفَلَقَ فَكَانَ كُلُّ فِرْقٍ كَالطَّوْدِ الْعَظِيمِ
ನಾವು ಮೂಸಾರೆಡೆಗೆ ದಿವ್ಯ ಸಂದೇಶ ನೀಡಿದೆವು: ನೀವು ನಿಮ್ಮ ಲಾಠಿಯನ್ನು ಸಮುದ್ರಕ್ಕೆ ಹೊಡೆಯಿರಿ. ಆಗಲೇ ಅದು ಇಬ್ಭಾಗವಾಯಿತು ಮತ್ತು ಪ್ರತಿಯೊಂದು ಭಾಗವು ಮಹಾ ಪರ್ವತದಂತಾಗಿಬಿಟ್ಟಿತು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
61ಆಯತ್

ಅನುವಾದ — ಅಶ್-ಶುಅರಾ 61

ಸೂರಾ ಅಶ್-ಶುಅರಾ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗೆಯೇ ಉಭಯ ತಂಡಗಳು ಪರಸ್ಪರರನ್ನು ನೋಡಿದಾಗ ಮೂಸಾರವರ ಸಂಗಡಿಗರು: ನಿಶ್ಚಯವಾಗಿಯು ನಾವಂತು ಸಿಕ್ಕಿಬಿದ್ದೆವು…

ಸೂರಾ ಆಯತ್ 61/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers