ಅಶ್-ಶುಅರಾ · 68/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَإِنَّ رَبَّكَ لَهُوَ الْعَزِيزُ الرَّحِيمُ ۝٦٨
Wa inna Rabbaka la Huwal `Azeezur Raheem
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಪ್ರಚಂಡನು, ಕರುಣಾನಿಧಿಯು ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-70 — ಸೂರಾ ಅಶ್-ಶುಅರಾ

66ثُمَّ أَغْرَقْنَا الْآخَرِينَ
ಅನಂತರ ನಾವು ಇತರರನ್ನು ಮುಳುಗಿಸಿಬಿಟ್ಟೆವು.
67إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಶ್ಚಯವಾಗಿಯು ಇದರಲ್ಲಿ ಮಹಾ ನಿದರ್ಶನವಿದೆ ಮತ್ತು ಅವರ ಪೈಕಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.
68وَإِنَّ رَبَّكَ لَهُوَ الْعَزِيزُ الرَّحِيمُ
ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಪ್ರಚಂಡನು, ಕರುಣಾನಿಧಿಯು ಆಗಿರುವನು.
69وَاتْلُ عَلَيْهِمْ نَبَأَ إِبْرَاهِيمَ
ಅವರಿಗೆ ಇಬ್ರಾಹೀಮರ ವೃತ್ತಾಂತವನ್ನು ತಿಳಿಸಿಕೊಡಿ.
70إِذْ قَالَ لِأَبِيهِ وَقَوْمِهِ مَا تَعْبُدُونَ
ಅವರು ತನ್ನ ತಂದೆ ಮತ್ತು ತಮ್ಮ ಜನಾಂಗದೊಡನೆ “ನೀವು ಯಾರನ್ನು ಆರಾಧಿಸುತ್ತಿರುವಿರಿ?” ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
68ಆಯತ್

ಅನುವಾದ — ಅಶ್-ಶುಅರಾ 68

ಸೂರಾ ಅಶ್-ಶುಅರಾ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಪ್ರಚಂಡನು, ಕರುಣಾನಿಧಿಯು ಆಗಿರುವನು.

ಸೂರಾ ಆಯತ್ 68/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 66–70. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers