ಅಶ್-ಶುಅರಾ · 69/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَاتْلُ عَلَيْهِمْ نَبَأَ إِبْرَاهِيمَ ۝٦٩
Watlu `alaihim naba-a Ibraaheem
📖 ಕನ್ನಡ ಅರ್ಥ
ಅವರಿಗೆ ಇಬ್ರಾಹೀಮರ ವೃತ್ತಾಂತವನ್ನು ತಿಳಿಸಿಕೊಡಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಶ್-ಶುಅರಾ

67إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಶ್ಚಯವಾಗಿಯು ಇದರಲ್ಲಿ ಮಹಾ ನಿದರ್ಶನವಿದೆ ಮತ್ತು ಅವರ ಪೈಕಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.
68وَإِنَّ رَبَّكَ لَهُوَ الْعَزِيزُ الرَّحِيمُ
ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಪ್ರಚಂಡನು, ಕರುಣಾನಿಧಿಯು ಆಗಿರುವನು.
69وَاتْلُ عَلَيْهِمْ نَبَأَ إِبْرَاهِيمَ
ಅವರಿಗೆ ಇಬ್ರಾಹೀಮರ ವೃತ್ತಾಂತವನ್ನು ತಿಳಿಸಿಕೊಡಿ.
70إِذْ قَالَ لِأَبِيهِ وَقَوْمِهِ مَا تَعْبُدُونَ
ಅವರು ತನ್ನ ತಂದೆ ಮತ್ತು ತಮ್ಮ ಜನಾಂಗದೊಡನೆ “ನೀವು ಯಾರನ್ನು ಆರಾಧಿಸುತ್ತಿರುವಿರಿ?” ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
71قَالُوا نَعْبُدُ أَصْنَامًا فَنَظَلُّ لَهَا عَاكِفِينَ
ಅವರು ಉತ್ತಿರಿಸಿದರು: ನಾವು ವಿಗ್ರಹಗಳನ್ನು ಆರಾಧಿಸುತ್ತೇವೆ. ಮತ್ತು ಅವುಗಳ ಉಪಾಸನೆಯಲ್ಲೇ ಕುಳಿತಿರುತ್ತೇವೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
69ಆಯತ್

ಅನುವಾದ — ಅಶ್-ಶುಅರಾ 69

ಸೂರಾ ಅಶ್-ಶುಅರಾ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಇಬ್ರಾಹೀಮರ ವೃತ್ತಾಂತವನ್ನು ತಿಳಿಸಿಕೊಡಿ.

ಸೂರಾ ಆಯತ್ 69/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers