ಅಶ್-ಶುಅರಾ · 8/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ ۝٨
Inn fee zaalika la Aayah; wa maa kaana aksaruhum mu`mineen
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರ ಪೈಕಿ ಅಧಿಕ ಮಂದಿ ಸತ್ಯವಿಶ್ವಾಸಿಗಳಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಶ್-ಶುಅರಾ

6فَقَدْ كَذَّبُوا فَسَيَأْتِيهِمْ أَنبَاءُ مَا كَانُوا بِهِ يَسْتَهْزِئُونَ
ಕೊನೆಗೆ ಅವರು (ಸತ್ಯವನ್ನು) ಸುಳ್ಳಾಗಿಸಿಬಿಟ್ಟರು. ಇನ್ನು ಸದ್ಯದಲ್ಲೇ ಅವರು ಯಾವುದರ ಕುರಿತು ಪರಿಹಾಸ್ಯ ಮಾಡುತ್ತಿದ್ದರೋ ಅದರ ವೃತ್ತಾಂತಗಳು ಅವರ ಬಳಿಗೆ ಬರಲಿವೆ.
7أَوَلَمْ يَرَوْا إِلَى الْأَرْضِ كَمْ أَنبَتْنَا فِيهَا مِن كُلِّ زَوْجٍ كَرِيمٍ
ನಾವು ಎಲ್ಲಾ ವಿಧದ ಉತ್ತಮ ಜೋಡಿಗಳನ್ನು ಬೆಳಿಸಿದ್ದೇವೆಂದು, ಅವರು ಭೂಮಿಯೆಡೆಗೆ ನೋಡಲಿಲ್ಲವೇ?
8إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಸ್ಸಂಶಯವಾಗಿಯು ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರ ಪೈಕಿ ಅಧಿಕ ಮಂದಿ ಸತ್ಯವಿಶ್ವಾಸಿಗಳಲ್ಲ.
9وَإِنَّ رَبَّكَ لَهُوَ الْعَزِيزُ الرَّحِيمُ
ನಿಸ್ಸಂದೇಹವಾಗಿಯು ನಿಮ್ಮ ಪ್ರಭು ಪ್ರಚಂಡನು, ಕರುಣಾನಿಧಿಯು ಆಗಿದ್ದಾನೆ.
10وَإِذْ نَادَىٰ رَبُّكَ مُوسَىٰ أَنِ ائْتِ الْقَوْمَ الظَّالِمِينَ
ಸಂದೇಶವಾಹಕರೇ ನಿಮ್ಮ ಪ್ರಭುವು ಮೂಸಾರವರನ್ನು ಕರೆದು ನೀನು ಅಕ್ರಮಿ ಜನಾಂಗದೆಡೆಗೆ ಹೋಗು ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
8ಆಯತ್

ಅನುವಾದ — ಅಶ್-ಶುಅರಾ 8

ಸೂರಾ ಅಶ್-ಶುಅರಾ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರ ಪೈಕಿ ಅಧಿಕ ಮಂದಿ ಸತ್ಯವಿಶ್ವಾಸಿಗಳಲ್ಲ.

ಸೂರಾ ಆಯತ್ 8/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers