ಅಶ್-ಶುಅರಾ · 80/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَإِذَا مَرِضْتُ فَهُوَ يَشْفِينِ ۝٨٠
Wa izaa mardtu fahuwa yashfeen
📖 ಕನ್ನಡ ಅರ್ಥ
ಮತ್ತು ನಾನು ರೋಗಗ್ರಸ್ಥನಾದಾಗ ಅವನೇ ನನ್ನನ್ನು ಗುಣಪಡಿಸುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 78-82 — ಸೂರಾ ಅಶ್-ಶುಅರಾ

78الَّذِي خَلَقَنِي فَهُوَ يَهْدِينِ
ಅವನು ನನ್ನನ್ನು ಸೃಷ್ಟಿಸಿದವನು ಮತ್ತು ಅವನೇ ನನ್ನ ಮಾರ್ಗದರ್ಶನ ಮಾಡುತ್ತಾನೆ.
79وَالَّذِي هُوَ يُطْعِمُنِي وَيَسْقِينِ
ಅವನೇ ನನಗೆ ತಿನಿಸುವವನು, ಕುಡಿಸುವವನು.
80وَإِذَا مَرِضْتُ فَهُوَ يَشْفِينِ
ಮತ್ತು ನಾನು ರೋಗಗ್ರಸ್ಥನಾದಾಗ ಅವನೇ ನನ್ನನ್ನು ಗುಣಪಡಿಸುತ್ತಾನೆ.
81وَالَّذِي يُمِيتُنِي ثُمَّ يُحْيِينِ
ಮತ್ತು ನನ್ನನ್ನು ಮರಣಗೊಳಿಸುವನು. ಅನಂತರ ನನಗೆ ಪುನಃ ಜೀವ ನೀಡುವನು.
82وَالَّذِي أَطْمَعُ أَن يَغْفِرَ لِي خَطِيئَتِي يَوْمَ الدِّينِ
ಮತ್ತು ಪ್ರತಿಫಲ ನೀಡುವ ದಿನ ಅವನು ನನ್ನ ಪಾಪಗಳನ್ನು ಕ್ಷಮಿಸುವವನೆಂದು ನಾನು ನಿರೀಕ್ಷಿಸಿದ್ದೇನೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
80ಆಯತ್

ಅನುವಾದ — ಅಶ್-ಶುಅರಾ 80

ಸೂರಾ ಅಶ್-ಶುಅರಾ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾನು ರೋಗಗ್ರಸ್ಥನಾದಾಗ ಅವನೇ ನನ್ನನ್ನು ಗುಣಪಡಿಸುತ್ತಾನೆ.

ಸೂರಾ ಆಯತ್ 80/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 78–82. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers