ಅಶ್-ಶುಅರಾ · 85/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَاجْعَلْنِي مِن وَرَثَةِ جَنَّةِ النَّعِيمِ ۝٨٥
Waj`alnee minw warasati Jannnatin Na`eem
📖 ಕನ್ನಡ ಅರ್ಥ
ನೀನು ನನ್ನನ್ನು ಅನುಗ್ರಹಪೂರ್ಣ ಸ್ವರ್ಗದ ವಾರೀಸುದಾರರಲ್ಲಿ ಸೇರಿಸು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 83-87 — ಸೂರಾ ಅಶ್-ಶುಅರಾ

83رَبِّ هَبْ لِي حُكْمًا وَأَلْحِقْنِي بِالصَّالِحِينَ
ನನ್ನ ಪ್ರಭುವೇ, ನನಗೆ ಸುಜ್ಞಾನವನ್ನು ದಯಪಾಲಿಸು ಮತ್ತು ನನ್ನನ್ನು ಸಜ್ಜನರಲ್ಲಿ ಸೇರಿಸು.
84وَاجْعَل لِّي لِسَانَ صِدْقٍ فِي الْآخِرِينَ
ಮತ್ತು ಮುಂದಿನ ಪೀಳಿಗೆಗಳಲ್ಲೂ ನನ್ನ ಸತ್ಕೀರ್ತಿಯನ್ನು ಉಳಿಸಿಬಿಡು.
85وَاجْعَلْنِي مِن وَرَثَةِ جَنَّةِ النَّعِيمِ
ನೀನು ನನ್ನನ್ನು ಅನುಗ್ರಹಪೂರ್ಣ ಸ್ವರ್ಗದ ವಾರೀಸುದಾರರಲ್ಲಿ ಸೇರಿಸು.
86وَاغْفِرْ لِأَبِي إِنَّهُ كَانَ مِنَ الضَّالِّينَ
ನೀನು ನನ್ನ ತಂದೆಯನ್ನು ಕ್ಷಮಿಸು. ನಿಜವಾಗಿಯೂ ಅವನು ಮಾರ್ಗ ಭ್ರಷ್ಟರಲ್ಲಾಗಿದ್ದನು.
87وَلَا تُخْزِنِي يَوْمَ يُبْعَثُونَ
ಜನರನ್ನು ಪುನರುತ್ಥಾನಗೊಳಿಸುವ ದಿನ ನೀನು ನನ್ನನ್ನು ಅಪಮಾನಿಸದಿರು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
85ಆಯತ್

ಅನುವಾದ — ಅಶ್-ಶುಅರಾ 85

ಸೂರಾ ಅಶ್-ಶುಅರಾ ಆಯತ್ 85 - ಓದಿ, ಆಲಿಸಿ, ಅನುವಾದ, ಕನ್ನಡ : ನೀನು ನನ್ನನ್ನು ಅನುಗ್ರಹಪೂರ್ಣ ಸ್ವರ್ಗದ ವಾರೀಸುದಾರರಲ್ಲಿ ಸೇರಿಸು.

ಸೂರಾ ಆಯತ್ 85/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 83–87. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers