ಅಶ್-ಶುಅರಾ · 96/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالُوا وَهُمْ فِيهَا يَخْتَصِمُونَ ۝٩٦
Qaaloo wa hum feehaa yakkhtasimoon
📖 ಕನ್ನಡ ಅರ್ಥ
ಅಲ್ಲಿ ಅವರು ಪರಸ್ಪರ ಜಗಳವಾಡುತ್ತಾ ಹೇಳುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 94-98 — ಸೂರಾ ಅಶ್-ಶುಅರಾ

94فَكُبْكِبُوا فِيهَا هُمْ وَالْغَاوُونَ
ಆಗ ಅವರೂ, ಸಕಲ ಮಾರ್ಗಭ್ರಷ್ಟರು ನರಕದಲ್ಲಿ ಅಧೋಮುಖಿಗಳಾಗಿ ಎಸೆಯಲಾಗುವರು.
95وَجُنُودُ إِبْلِيسَ أَجْمَعُونَ
ಮತ್ತು ಇಬ್‌ಲೀಸನ ಸಕಲ ಸೈನ್ಯವೂ ಸಹ.
96قَالُوا وَهُمْ فِيهَا يَخْتَصِمُونَ
ಅಲ್ಲಿ ಅವರು ಪರಸ್ಪರ ಜಗಳವಾಡುತ್ತಾ ಹೇಳುವರು.
97تَاللَّهِ إِن كُنَّا لَفِي ضَلَالٍ مُّبِينٍ
97&98
98إِذْ نُسَوِّيكُم بِرَبِّ الْعَالَمِينَ
ಅಲ್ಲಾಹನಾಣೆ ನಿಮ್ಮನ್ನು ಸರ್ವಲೋಕಗಳ ಪ್ರಭುವಿಗೆ ಸಮಾನರನ್ನಾಗಿಸಿದ್ದ ಸಂದರ್ಭದಲ್ಲಿ ನಿಜವಾಗಿಯು ನಾವು ಸ್ಪಷ್ಟ ಪಥಭ್ರಷ್ಟತೆಯಲ್ಲಿ ದ್ದೆವು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
96ಆಯತ್

ಅನುವಾದ — ಅಶ್-ಶುಅರಾ 96

ಸೂರಾ ಅಶ್-ಶುಅರಾ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಿ ಅವರು ಪರಸ್ಪರ ಜಗಳವಾಡುತ್ತಾ ಹೇಳುವರು.

ಸೂರಾ ಆಯತ್ 96/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 94–98. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers