ಅನ್-ನಮ್ಲ್ · 10/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
وَأَلْقِ عَصَاكَ ۚ فَلَمَّا رَآهَا تَهْتَزُّ كَأَنَّهَا جَانٌّ وَلَّىٰ مُدْبِرًا وَلَمْ يُعَقِّبْ ۚ يَا مُوسَىٰ لَا تَخَفْ إِنِّي لَا يَخَافُ لَدَيَّ الْمُرْسَلُونَ ١٠
Transliteration
Wa alqi `asaak; falammmaa ra aahaa tahtazzu ka annahaa jaaannunw wallaa mudbiranw wa lam yu`aqqib; yaa Moosaa laa takhaf innee laa yakhaafu ladaiyal mursaloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ನಿಮ್ಮ ಲಾಠಿಯನ್ನು ಕೆಳಗೆ ಹಾಕಿಬಿಡಿ. ಅವರು ಅದನ್ನು (ಹಾಕಿದಾಗ) ಸರ್ಪವೆಂಬAತೆ ತೆವಳುತ್ತಿರುವುದಾಗಿ ಕಂಡಾಗ ಬೆನ್ನು ತಿರುಗಿಸಿ ಓಟಕಿತ್ತರು ಹಾಗೂ ತಿರುಗಿ ನೋಡಲಿಲ್ಲ. ಓ ಮೂಸಾ ನೀವು ಭಯಪಡದಿರಿ. ನಿಶ್ಚಯವಾಗಿಯು ಸಂದೇಶವಾಹಕರು ನನ್ನ ಸನ್ನಿಧಿಯಲ್ಲಿ ಭಯಪಡುವುದಿಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 8-12 — ಸೂರಾ ಅನ್-ನಮ್ಲ್
8فَلَمَّا جَاءَهَا نُودِيَ أَن بُورِكَ مَن فِي النَّارِ وَمَنْ حَوْلَهَا وَسُبْحَانَ اللَّهِ رَبِّ الْعَالَمِينَ
ಅವರು ಅಲ್ಲಿಗೆ ತಲುಪಿದಾಗ ಕರೆಕೊಡಲಾಯಿತು: “ಈ ಅಗ್ನಿಯಲ್ಲಿರುವವನು ಮಹಾಮಂಗಳಮಯನಾಗಿರುವನು ಮತ್ತು ಇದರ ಸುತ್ತಮುತ್ತಲಲ್ಲಿರುವವರು ಸಹ ಮತ್ತು ಸರ್ವಲೋಕಗಳ ಪ್ರಭುವಾದ ಅಲ್ಲಾಹನು ಪರಮ ಪಾವನನು.
9يَا مُوسَىٰ إِنَّهُ أَنَا اللَّهُ الْعَزِيزُ الْحَكِيمُ
ಓ ಮೂಸಾ! ವಾಸ್ತವವೇನೆಂದರೆ ಪ್ರಚಂಡನು, ಯುಕ್ತಿಪೂರ್ಣನು ಆದ ಅಲ್ಲಾಹನು. ನಾನೇ
10وَأَلْقِ عَصَاكَ ۚ فَلَمَّا رَآهَا تَهْتَزُّ كَأَنَّهَا جَانٌّ وَلَّىٰ مُدْبِرًا وَلَمْ يُعَقِّبْ ۚ يَا مُوسَىٰ لَا تَخَفْ إِنِّي لَا يَخَافُ لَدَيَّ الْمُرْسَلُونَ
ಮತ್ತು ನಿಮ್ಮ ಲಾಠಿಯನ್ನು ಕೆಳಗೆ ಹಾಕಿಬಿಡಿ. ಅವರು ಅದನ್ನು (ಹಾಕಿದಾಗ) ಸರ್ಪವೆಂಬAತೆ ತೆವಳುತ್ತಿರುವುದಾಗಿ ಕಂಡಾಗ ಬೆನ್ನು ತಿರುಗಿಸಿ ಓಟಕಿತ್ತರು ಹಾಗೂ ತಿರುಗಿ ನೋಡಲಿಲ್ಲ. ಓ ಮೂಸಾ ನೀವು ಭಯಪಡದಿರಿ. ನಿಶ್ಚಯವಾಗಿಯು ಸಂದೇಶವಾಹಕರು ನನ್ನ ಸನ್ನಿಧಿಯಲ್ಲಿ ಭಯಪಡುವುದಿಲ್ಲ.
11إِلَّا مَن ظَلَمَ ثُمَّ بَدَّلَ حُسْنًا بَعْدَ سُوءٍ فَإِنِّي غَفُورٌ رَّحِيمٌ
ಆದರೆ ಯಾರು ಅಕ್ರಮವೆಸಗುವನೋ, ತರುವಾಯ ಕೆಡುಕಿನ ಬದಲಿಗೆ ಒಳಿತನ್ನು ತರುವನೋ ನಾನು ಕ್ಷಮಾಶೀಲನು, ಕರುಣಾನಿಧಿಯು ಆಗಿರುವೆನು.
12وَأَدْخِلْ يَدَكَ فِي جَيْبِكَ تَخْرُجْ بَيْضَاءَ مِنْ غَيْرِ سُوءٍ ۖ فِي تِسْعِ آيَاتٍ إِلَىٰ فِرْعَوْنَ وَقَوْمِهِ ۚ إِنَّهُمْ كَانُوا قَوْمًا فَاسِقِينَ
ನಿನ್ನ ಕೈಯನ್ನು ನಿನ್ನ ಜೇಬಿನೊಳಗೆ ಹಾಕು. ಅದು ಯಾವುದೇ ಲೋಪವಿಲ್ಲದೆ ಬೆಳ್ಳಗಾಗಿ ಮಿಂಚುತ್ತ ಹೊರಬರುವುದು. ನೀನು ಒಂಬತ್ತು ದೃಷ್ಟಾಂತಗಳೊAದಿಗೆ ಫಿರ್‌ಔನ್ ಮತ್ತು ಅವನ ಜನಾಂಗದೆಡೆಗೆ ಹೋಗು. ನಿಜವಾಗಿಯು ಅವರು ದುಷ್ಕರ್ಮಿಗಳಾಗಿದ್ದಾರೆ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
10ಆಯತ್
ಅನುವಾದ — ಅನ್-ನಮ್ಲ್ 10
ಸೂರಾ ಅನ್-ನಮ್ಲ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಮ್ಮ ಲಾಠಿಯನ್ನು ಕೆಳಗೆ ಹಾಕಿಬಿಡಿ. ಅವರು ಅದನ್ನು (ಹಾಕಿದಾಗ) ಸರ್ಪವೆಂಬAತೆ ತೆವಳುತ್ತಿರುವುದಾಗಿ…ಸೂರಾ ಆಯತ್ 10/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 8–12. ಕನ್ನಡ ಅರ್ಥ: தமிழ்.
ಸೂರಾ ಅನ್-ನಮ್ಲ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


