ಅನ್-ನಮ್ಲ್ · 11/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
إِلَّا مَن ظَلَمَ ثُمَّ بَدَّلَ حُسْنًا بَعْدَ سُوءٍ فَإِنِّي غَفُورٌ رَّحِيمٌ ۝١١
Illaa man zalama summa baddala husnam ba`da sooo`in fa innee Ghafoorur Raheem
📖 ಕನ್ನಡ ಅರ್ಥ
ಆದರೆ ಯಾರು ಅಕ್ರಮವೆಸಗುವನೋ, ತರುವಾಯ ಕೆಡುಕಿನ ಬದಲಿಗೆ ಒಳಿತನ್ನು ತರುವನೋ ನಾನು ಕ್ಷಮಾಶೀಲನು, ಕರುಣಾನಿಧಿಯು ಆಗಿರುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅನ್-ನಮ್ಲ್

9يَا مُوسَىٰ إِنَّهُ أَنَا اللَّهُ الْعَزِيزُ الْحَكِيمُ
ಓ ಮೂಸಾ! ವಾಸ್ತವವೇನೆಂದರೆ ಪ್ರಚಂಡನು, ಯುಕ್ತಿಪೂರ್ಣನು ಆದ ಅಲ್ಲಾಹನು. ನಾನೇ
10وَأَلْقِ عَصَاكَ ۚ فَلَمَّا رَآهَا تَهْتَزُّ كَأَنَّهَا جَانٌّ وَلَّىٰ مُدْبِرًا وَلَمْ يُعَقِّبْ ۚ يَا مُوسَىٰ لَا تَخَفْ إِنِّي لَا يَخَافُ لَدَيَّ الْمُرْسَلُونَ
ಮತ್ತು ನಿಮ್ಮ ಲಾಠಿಯನ್ನು ಕೆಳಗೆ ಹಾಕಿಬಿಡಿ. ಅವರು ಅದನ್ನು (ಹಾಕಿದಾಗ) ಸರ್ಪವೆಂಬAತೆ ತೆವಳುತ್ತಿರುವುದಾಗಿ ಕಂಡಾಗ ಬೆನ್ನು ತಿರುಗಿಸಿ ಓಟಕಿತ್ತರು ಹಾಗೂ ತಿರುಗಿ ನೋಡಲಿಲ್ಲ. ಓ ಮೂಸಾ ನೀವು ಭಯಪಡದಿರಿ. ನಿಶ್ಚಯವಾಗಿಯು ಸಂದೇಶವಾಹಕರು ನನ್ನ ಸನ್ನಿಧಿಯಲ್ಲಿ ಭಯಪಡುವುದಿಲ್ಲ.
11إِلَّا مَن ظَلَمَ ثُمَّ بَدَّلَ حُسْنًا بَعْدَ سُوءٍ فَإِنِّي غَفُورٌ رَّحِيمٌ
ಆದರೆ ಯಾರು ಅಕ್ರಮವೆಸಗುವನೋ, ತರುವಾಯ ಕೆಡುಕಿನ ಬದಲಿಗೆ ಒಳಿತನ್ನು ತರುವನೋ ನಾನು ಕ್ಷಮಾಶೀಲನು, ಕರುಣಾನಿಧಿಯು ಆಗಿರುವೆನು.
12وَأَدْخِلْ يَدَكَ فِي جَيْبِكَ تَخْرُجْ بَيْضَاءَ مِنْ غَيْرِ سُوءٍ ۖ فِي تِسْعِ آيَاتٍ إِلَىٰ فِرْعَوْنَ وَقَوْمِهِ ۚ إِنَّهُمْ كَانُوا قَوْمًا فَاسِقِينَ
ನಿನ್ನ ಕೈಯನ್ನು ನಿನ್ನ ಜೇಬಿನೊಳಗೆ ಹಾಕು. ಅದು ಯಾವುದೇ ಲೋಪವಿಲ್ಲದೆ ಬೆಳ್ಳಗಾಗಿ ಮಿಂಚುತ್ತ ಹೊರಬರುವುದು. ನೀನು ಒಂಬತ್ತು ದೃಷ್ಟಾಂತಗಳೊAದಿಗೆ ಫಿರ್‌ಔನ್ ಮತ್ತು ಅವನ ಜನಾಂಗದೆಡೆಗೆ ಹೋಗು. ನಿಜವಾಗಿಯು ಅವರು ದುಷ್ಕರ್ಮಿಗಳಾಗಿದ್ದಾರೆ.
13فَلَمَّا جَاءَتْهُمْ آيَاتُنَا مُبْصِرَةً قَالُوا هَٰذَا سِحْرٌ مُّبِينٌ
ಆದರೆ ಕಣ್ತೆರೆಸುವಂತಹ ನಮ್ಮ ದೃಷ್ಟಾಂತಗಳು ಅವರ ಬಳಿಗೆ ಬಂದಾಗ: ಇದು ಸುಸ್ಪಷ್ಟ ಜಾದುವಾಗಿದೆ ಎಂದು ಅವರು ಹೆಳಿದರು.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
11ಆಯತ್

ಅನುವಾದ — ಅನ್-ನಮ್ಲ್ 11

ಸೂರಾ ಅನ್-ನಮ್ಲ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಯಾರು ಅಕ್ರಮವೆಸಗುವನೋ, ತರುವಾಯ ಕೆಡುಕಿನ ಬದಲಿಗೆ ಒಳಿತನ್ನು ತರುವನೋ ನಾನು ಕ್ಷಮಾಶೀಲನು,…

ಸೂರಾ ಆಯತ್ 11/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers