ಅನ್-ನಮ್ಲ್ · 14/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
وَجَحَدُوا بِهَا وَاسْتَيْقَنَتْهَا أَنفُسُهُمْ ظُلْمًا وَعُلُوًّا ۚ فَانظُرْ كَيْفَ كَانَ عَاقِبَةُ الْمُفْسِدِينَ ۝١٤
Wa jahadoo bihaa wastaiqanat haaa anfusuhum zulmanw-wa `uluwwaa; fanzur kaifa kaana `aaqibatul mufsideen
📖 ಕನ್ನಡ ಅರ್ಥ
ಅವರು ಅಕ್ರಮ ಮತ್ತು ಅಹಂಕಾರದಿAದಾಗಿ ಅವುಗಳನ್ನು ನಿಷೇಧಿಸಿ ಬಿಟ್ಟರು. ವಸ್ತುತಃ ಅವರ ಹೃದಯಗಳು ದೃಢವಾಗಿ ನಂಬಿದ್ದವು. ಇನ್ನು ಕ್ಷೆÆÃಭೆ ಹರಡುವವರ ದುಷ್ಪರಿಣಾಮವು ಹೇಗಿತ್ತೆಂಬುದನ್ನು ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅನ್-ನಮ್ಲ್

12وَأَدْخِلْ يَدَكَ فِي جَيْبِكَ تَخْرُجْ بَيْضَاءَ مِنْ غَيْرِ سُوءٍ ۖ فِي تِسْعِ آيَاتٍ إِلَىٰ فِرْعَوْنَ وَقَوْمِهِ ۚ إِنَّهُمْ كَانُوا قَوْمًا فَاسِقِينَ
ನಿನ್ನ ಕೈಯನ್ನು ನಿನ್ನ ಜೇಬಿನೊಳಗೆ ಹಾಕು. ಅದು ಯಾವುದೇ ಲೋಪವಿಲ್ಲದೆ ಬೆಳ್ಳಗಾಗಿ ಮಿಂಚುತ್ತ ಹೊರಬರುವುದು. ನೀನು ಒಂಬತ್ತು ದೃಷ್ಟಾಂತಗಳೊAದಿಗೆ ಫಿರ್‌ಔನ್ ಮತ್ತು ಅವನ ಜನಾಂಗದೆಡೆಗೆ ಹೋಗು. ನಿಜವಾಗಿಯು ಅವರು ದುಷ್ಕರ್ಮಿಗಳಾಗಿದ್ದಾರೆ.
13فَلَمَّا جَاءَتْهُمْ آيَاتُنَا مُبْصِرَةً قَالُوا هَٰذَا سِحْرٌ مُّبِينٌ
ಆದರೆ ಕಣ್ತೆರೆಸುವಂತಹ ನಮ್ಮ ದೃಷ್ಟಾಂತಗಳು ಅವರ ಬಳಿಗೆ ಬಂದಾಗ: ಇದು ಸುಸ್ಪಷ್ಟ ಜಾದುವಾಗಿದೆ ಎಂದು ಅವರು ಹೆಳಿದರು.
14وَجَحَدُوا بِهَا وَاسْتَيْقَنَتْهَا أَنفُسُهُمْ ظُلْمًا وَعُلُوًّا ۚ فَانظُرْ كَيْفَ كَانَ عَاقِبَةُ الْمُفْسِدِينَ
ಅವರು ಅಕ್ರಮ ಮತ್ತು ಅಹಂಕಾರದಿAದಾಗಿ ಅವುಗಳನ್ನು ನಿಷೇಧಿಸಿ ಬಿಟ್ಟರು. ವಸ್ತುತಃ ಅವರ ಹೃದಯಗಳು ದೃಢವಾಗಿ ನಂಬಿದ್ದವು. ಇನ್ನು ಕ್ಷೆÆÃಭೆ ಹರಡುವವರ ದುಷ್ಪರಿಣಾಮವು ಹೇಗಿತ್ತೆಂಬುದನ್ನು ನೋಡಿರಿ.
15وَلَقَدْ آتَيْنَا دَاوُودَ وَسُلَيْمَانَ عِلْمًا ۖ وَقَالَا الْحَمْدُ لِلَّهِ الَّذِي فَضَّلَنَا عَلَىٰ كَثِيرٍ مِّنْ عِبَادِهِ الْمُؤْمِنِينَ
ನಿಶ್ಚಯವಾಗಿಯು ನಾವು ದಾವೂದ್ ಮತ್ತು ಸುಲೈಮಾನರಿಗೆ ಜ್ಞಾನವನ್ನು ದಯಪಾಲಿಸಿದೆವು ಮತ್ತು ಅವರಿಬ್ಬರು ಹೇಳಿದರು: ತನ್ನ ಅನೇಕ ಸತ್ಯವಿಶ್ವಾಸಿ ದಾಸರ ಮೇಲೆ ನಮಗೆ ಶ್ರೇಷ್ಠತೆ ನೀಡಿದಂತಹ ಅಲ್ಲಾಹನಿಗೆ ಸರ್ವಸ್ತುತಿಯು ಮೀಸಲು.
16وَوَرِثَ سُلَيْمَانُ دَاوُودَ ۖ وَقَالَ يَا أَيُّهَا النَّاسُ عُلِّمْنَا مَنطِقَ الطَّيْرِ وَأُوتِينَا مِن كُلِّ شَيْءٍ ۖ إِنَّ هَٰذَا لَهُوَ الْفَضْلُ الْمُبِينُ
ಸುಲೈಮಾನರು ದಾವೂದರ ವಾರೀಸುದಾರರಾದರು ಮತ್ತು ಹೇಳಿದರು: ಓ ಜನರೇ, ನಮಗೆ ಪಕ್ಷಿಗಳ ಮಾತನ್ನು ಕಲಿಸಲಾಗಿದೆ ಮತ್ತು ನಾವು ಎಲ್ಲಾ ವಸ್ತುಗಳಿಂದಲೂ ಕರುಣಿಸಲಾಗಿದ್ದೇವೆ. ನಿಸ್ಸಂಶಯವಾಗಿಯು ಇದು ಸುಸ್ಪಷ್ಟ ಅನುಗ್ರಹವಾಗಿದೆ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
14ಆಯತ್

ಅನುವಾದ — ಅನ್-ನಮ್ಲ್ 14

ಸೂರಾ ಅನ್-ನಮ್ಲ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಕ್ರಮ ಮತ್ತು ಅಹಂಕಾರದಿAದಾಗಿ ಅವುಗಳನ್ನು ನಿಷೇಧಿಸಿ ಬಿಟ್ಟರು. ವಸ್ತುತಃ ಅವರ ಹೃದಯಗಳು…

ಸೂರಾ ಆಯತ್ 14/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers