ಅನ್-ನಮ್ಲ್ · 20/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
وَتَفَقَّدَ الطَّيْرَ فَقَالَ مَا لِيَ لَا أَرَى الْهُدْهُدَ أَمْ كَانَ مِنَ الْغَائِبِينَ ۝٢٠
Wa tafaqqadat taira faqaala maa liya laaa aral hud hud, am kaana minal ghaaa`ibeen
📖 ಕನ್ನಡ ಅರ್ಥ
ಅವರು ಪಕ್ಷಿಗಳನ್ನು ಪರಿಶೀಲಿಸಿದರು ಮತ್ತು ಹೇಳಿದರು: ಏನು ಸಮಾಚಾರ; ನಾನು ಹುದ್‌ಹುದ್‌ನನ್ನು (ಮರಕುಟಿಕ) ಕಾಣುತ್ತಿಲ್ಲವಲ್ಲ? ಅದು ಅನುಪಸ್ಥಿತಿ ಯಾಗಿದೆಯಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅನ್-ನಮ್ಲ್

18حَتَّىٰ إِذَا أَتَوْا عَلَىٰ وَادِ النَّمْلِ قَالَتْ نَمْلَةٌ يَا أَيُّهَا النَّمْلُ ادْخُلُوا مَسَاكِنَكُمْ لَا يَحْطِمَنَّكُمْ سُلَيْمَانُ وَجُنُودُهُ وَهُمْ لَا يَشْعُرُونَ
ಹಾಗೆಯೇ ಅವರು ಇರುವೆಯ ಕಣಿವೆಗೆ ಬಂದಾಗ ಒಂದು ಇರುವೆಯು ಹೇಳಿತು: ಓ ಇರುವೆಗಳೇ, ನೀವು ನಿಮ್ಮ ಬಿಲಗಳೊಳಗೆ ಸೇರಿಕೊಳ್ಳಿರಿ. ಸುಲೈಮಾನ್ ಮತ್ತು ಅವರ ಸೈನ್ಯವು ತಮಗರಿವಿಲ್ಲ ದಂತೆಯೇ ನಿಮ್ಮನ್ನು ತುಳಿಯದಂತಾಗದಿರಲಿ.
19فَتَبَسَّمَ ضَاحِكًا مِّن قَوْلِهَا وَقَالَ رَبِّ أَوْزِعْنِي أَنْ أَشْكُرَ نِعْمَتَكَ الَّتِي أَنْعَمْتَ عَلَيَّ وَعَلَىٰ وَالِدَيَّ وَأَنْ أَعْمَلَ صَالِحًا تَرْضَاهُ وَأَدْخِلْنِي بِرَحْمَتِكَ فِي عِبَادِكَ الصَّالِحِينَ
ಅದರ ಮಾತಿನಿಂದ ಪೈಗಂಬರ್ ಸುಲೈಮನರು ಮಂದಹಾಸ ನಗುಬೀರಿದರು ಮತ್ತು ಪ್ರಾರ್ಥಿಸಿದರು: ನನ್ನ ಪ್ರಭುವೇ, ನೀನು ನನ್ನ ಮೇಲೂ, ನನ್ನ ಮಾತಾಪಿತರ ಮೇಲೂ ದಯಪಾಲಿಸಿದಂತಹ ನಿನ್ನ ಅನುಗ್ರಹಕ್ಕೆ ನಾನು ಕೃತಜ್ಞತೆ ಸಲ್ಲಿಸಲು ಮತ್ತು ನೀನು ಮೆಚ್ಚುವಂತಹ ಸತ್ಕರ್ಮವೆಸಗಲು ನನಗೆ ಸ್ಪೂರ್ತಿ ನೀಡು ಮತ್ತು ನೀನು ನನ್ನನ್ನು ನಿನ್ನ ಸಜ್ಜನರಾದ ದಾಸರಲ್ಲಿ ಸೇರಿಸು.
20وَتَفَقَّدَ الطَّيْرَ فَقَالَ مَا لِيَ لَا أَرَى الْهُدْهُدَ أَمْ كَانَ مِنَ الْغَائِبِينَ
ಅವರು ಪಕ್ಷಿಗಳನ್ನು ಪರಿಶೀಲಿಸಿದರು ಮತ್ತು ಹೇಳಿದರು: ಏನು ಸಮಾಚಾರ; ನಾನು ಹುದ್‌ಹುದ್‌ನನ್ನು (ಮರಕುಟಿಕ) ಕಾಣುತ್ತಿಲ್ಲವಲ್ಲ? ಅದು ಅನುಪಸ್ಥಿತಿ ಯಾಗಿದೆಯಲ್ಲವೇ?
21لَأُعَذِّبَنَّهُ عَذَابًا شَدِيدًا أَوْ لَأَذْبَحَنَّهُ أَوْ لَيَأْتِيَنِّي بِسُلْطَانٍ مُّبِينٍ
ಖಂಡಿತ ನಾನದಕ್ಕೆ ಕಠಿಣ ಶಿಕ್ಷೆಯನ್ನು ವಿಧಿಸುತ್ತೇನೆ ಅಥವಾ ಅದನ್ನು ನಾನು ಕೊಯ್ದು ಬಿಡುತ್ತೇನೆ. ಇಲ್ಲವೇ ಅದು ನನ್ನ ಮುಂದೆ ಯಾವುದಾದರು ಸುಸ್ಪಷ್ಟ ಕಾರಣವನ್ನು ಹೇಳಬೇಕು.
22فَمَكَثَ غَيْرَ بَعِيدٍ فَقَالَ أَحَطتُ بِمَا لَمْ تُحِطْ بِهِ وَجِئْتُكَ مِن سَبَإٍ بِنَبَإٍ يَقِينٍ
ಸ್ವಲ್ಪ ಹೊತ್ತಿನಲ್ಲೇ ಅದು ಬಂದು ಹೇಳಿತು: ನಾನು ನಿಮಗೆ ತಿಳಿದಿರದಂತಹ ಸಂಗತಿಯೊAದನ್ನು ತಿಳಿದಿದ್ದೇನೆ. ನಾನು 'ಸಬಾ ಪಟ್ಟಣದ' ಒಂದು ಖಾತರಿ ಸುದ್ಧಿಯನ್ನು ನಿಮ್ಮಲ್ಲಿಗೆ ತಂದಿರುತ್ತೇನೆ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
20ಆಯತ್

ಅನುವಾದ — ಅನ್-ನಮ್ಲ್ 20

ಸೂರಾ ಅನ್-ನಮ್ಲ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಪಕ್ಷಿಗಳನ್ನು ಪರಿಶೀಲಿಸಿದರು ಮತ್ತು ಹೇಳಿದರು: ಏನು ಸಮಾಚಾರ; ನಾನು ಹುದ್‌ಹುದ್‌ನನ್ನು (ಮರಕುಟಿಕ)…

ಸೂರಾ ಆಯತ್ 20/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers