ಅನ್-ನಮ್ಲ್ · 24/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
وَجَدتُّهَا وَقَوْمَهَا يَسْجُدُونَ لِلشَّمْسِ مِن دُونِ اللَّهِ وَزَيَّنَ لَهُمُ الشَّيْطَانُ أَعْمَالَهُمْ فَصَدَّهُمْ عَنِ السَّبِيلِ فَهُمْ لَا يَهْتَدُونَ ۝٢٤
Wajattuhaa wa qawmahaa yasjudoona lishshamsi min doonil laahi wa zaiyana lahumush Shaitaanu a`maalahum fasaddahum `anis sabeeli fahum laa yahtadoon
📖 ಕನ್ನಡ ಅರ್ಥ
ನಾನು ಅವಳನ್ನು ಮತ್ತು ಅವಳ ಜನರನ್ನು ಅಲ್ಲಾಹನ ಹೊರತು ಸೂರ್ಯನಿಗೆ ಸಾಷ್ಟಾಂಗವೆರಗುತ್ತಿರುವುದಾಗಿ ಕಂಡಿರುವೆನು. ಶೈತಾನನು ಅವರ ಕರ್ಮಗಳನ್ನು ಅವರಿಗೆ ಸುಂದರವಾಗಿಸಿ ಅವರನ್ನು ಸನ್ಮಾರ್ಗದಿಂದ ತಡೆದಿರುತ್ತಾನೆ. ಆದ್ದರಿಂದ ಅವರು ಸನ್ಮಾರ್ಗ ಹೊಂದುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅನ್-ನಮ್ಲ್

22فَمَكَثَ غَيْرَ بَعِيدٍ فَقَالَ أَحَطتُ بِمَا لَمْ تُحِطْ بِهِ وَجِئْتُكَ مِن سَبَإٍ بِنَبَإٍ يَقِينٍ
ಸ್ವಲ್ಪ ಹೊತ್ತಿನಲ್ಲೇ ಅದು ಬಂದು ಹೇಳಿತು: ನಾನು ನಿಮಗೆ ತಿಳಿದಿರದಂತಹ ಸಂಗತಿಯೊAದನ್ನು ತಿಳಿದಿದ್ದೇನೆ. ನಾನು 'ಸಬಾ ಪಟ್ಟಣದ' ಒಂದು ಖಾತರಿ ಸುದ್ಧಿಯನ್ನು ನಿಮ್ಮಲ್ಲಿಗೆ ತಂದಿರುತ್ತೇನೆ.
23إِنِّي وَجَدتُّ امْرَأَةً تَمْلِكُهُمْ وَأُوتِيَتْ مِن كُلِّ شَيْءٍ وَلَهَا عَرْشٌ عَظِيمٌ
ನಾನು ಓರ್ವ ಸ್ತಿçà ಅಲ್ಲಿನ ಜನರನ್ನು ಆಳುತ್ತಿರುವುದಾಗಿ ಕಂಡಿರುವೆನು ಮತ್ತು ಅವಳಿಗೆ ಸಕಲ ವಸ್ತುಗಳನ್ನು ನೀಡಲಾಗಿದೆ. ಅಲ್ಲದೇ ಅವಳಿಗೊಂದು ದೊಡ್ಡಸಿಂಹಾಸನವಿದೆ.
24وَجَدتُّهَا وَقَوْمَهَا يَسْجُدُونَ لِلشَّمْسِ مِن دُونِ اللَّهِ وَزَيَّنَ لَهُمُ الشَّيْطَانُ أَعْمَالَهُمْ فَصَدَّهُمْ عَنِ السَّبِيلِ فَهُمْ لَا يَهْتَدُونَ
ನಾನು ಅವಳನ್ನು ಮತ್ತು ಅವಳ ಜನರನ್ನು ಅಲ್ಲಾಹನ ಹೊರತು ಸೂರ್ಯನಿಗೆ ಸಾಷ್ಟಾಂಗವೆರಗುತ್ತಿರುವುದಾಗಿ ಕಂಡಿರುವೆನು. ಶೈತಾನನು ಅವರ ಕರ್ಮಗಳನ್ನು ಅವರಿಗೆ ಸುಂದರವಾಗಿಸಿ ಅವರನ್ನು ಸನ್ಮಾರ್ಗದಿಂದ ತಡೆದಿರುತ್ತಾನೆ. ಆದ್ದರಿಂದ ಅವರು ಸನ್ಮಾರ್ಗ ಹೊಂದುವುದಿಲ್ಲ.
25أَلَّا يَسْجُدُوا لِلَّهِ الَّذِي يُخْرِجُ الْخَبْءَ فِي السَّمَاوَاتِ وَالْأَرْضِ وَيَعْلَمُ مَا تُخْفُونَ وَمَا تُعْلِنُونَ
ಭೂಮಿ, ಆಕಾಶಗಳಲ್ಲಿರುವ ರಹಸ್ಯ ವಸ್ತುಗಳನ್ನು ಹೊರತರುವ ಮತ್ತು ನೀವು ಅಡಗಿಸಿಡುವುದನ್ನೂ, ಬಹಿರಂಗಗೊಳಿಸುವುದನ್ನೂ ಅರಿಯುವ ಅಲ್ಲಾಹನಿಗೇ ಅವರು ಸಾಷ್ಟಾಂಗವೆರಗುವುದಿಲ್ಲ.
26اللَّهُ لَا إِلَٰهَ إِلَّا هُوَ رَبُّ الْعَرْشِ الْعَظِيمِ ۩
ಅಲ್ಲಾಹನ ಹೊರತು ಇನ್ನಾವ ನೈಜ ಆರಾಧ್ಯನಿಲ್ಲ. ಅವನೇ ಮಹಾ ಸಿಂಹಾಸನದ ಒಡೆಯನಾಗಿದ್ದಾನೆ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
24ಆಯತ್

ಅನುವಾದ — ಅನ್-ನಮ್ಲ್ 24

ಸೂರಾ ಅನ್-ನಮ್ಲ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ಅವಳನ್ನು ಮತ್ತು ಅವಳ ಜನರನ್ನು ಅಲ್ಲಾಹನ ಹೊರತು ಸೂರ್ಯನಿಗೆ ಸಾಷ್ಟಾಂಗವೆರಗುತ್ತಿರುವುದಾಗಿ ಕಂಡಿರುವೆನು.…

ಸೂರಾ ಆಯತ್ 24/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers