ಅನ್-ನಮ್ಲ್ · 25/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
أَلَّا يَسْجُدُوا لِلَّهِ الَّذِي يُخْرِجُ الْخَبْءَ فِي السَّمَاوَاتِ وَالْأَرْضِ وَيَعْلَمُ مَا تُخْفُونَ وَمَا تُعْلِنُونَ ۝٢٥
Allaa yasjudoo lillaahil lazee yukhrijul khab`a fis samaawaati wal ardi wa ya`lamu maa tukhfoona wa maa tu`linoon
📖 ಕನ್ನಡ ಅರ್ಥ
ಭೂಮಿ, ಆಕಾಶಗಳಲ್ಲಿರುವ ರಹಸ್ಯ ವಸ್ತುಗಳನ್ನು ಹೊರತರುವ ಮತ್ತು ನೀವು ಅಡಗಿಸಿಡುವುದನ್ನೂ, ಬಹಿರಂಗಗೊಳಿಸುವುದನ್ನೂ ಅರಿಯುವ ಅಲ್ಲಾಹನಿಗೇ ಅವರು ಸಾಷ್ಟಾಂಗವೆರಗುವುದಿಲ್ಲ.

🎧 ಆಲಿಸಿ


📜 ಆಯತ್ 23-27 — ಸೂರಾ ಅನ್-ನಮ್ಲ್

23إِنِّي وَجَدتُّ امْرَأَةً تَمْلِكُهُمْ وَأُوتِيَتْ مِن كُلِّ شَيْءٍ وَلَهَا عَرْشٌ عَظِيمٌ
ನಾನು ಓರ್ವ ಸ್ತಿçà ಅಲ್ಲಿನ ಜನರನ್ನು ಆಳುತ್ತಿರುವುದಾಗಿ ಕಂಡಿರುವೆನು ಮತ್ತು ಅವಳಿಗೆ ಸಕಲ ವಸ್ತುಗಳನ್ನು ನೀಡಲಾಗಿದೆ. ಅಲ್ಲದೇ ಅವಳಿಗೊಂದು ದೊಡ್ಡಸಿಂಹಾಸನವಿದೆ.
24وَجَدتُّهَا وَقَوْمَهَا يَسْجُدُونَ لِلشَّمْسِ مِن دُونِ اللَّهِ وَزَيَّنَ لَهُمُ الشَّيْطَانُ أَعْمَالَهُمْ فَصَدَّهُمْ عَنِ السَّبِيلِ فَهُمْ لَا يَهْتَدُونَ
ನಾನು ಅವಳನ್ನು ಮತ್ತು ಅವಳ ಜನರನ್ನು ಅಲ್ಲಾಹನ ಹೊರತು ಸೂರ್ಯನಿಗೆ ಸಾಷ್ಟಾಂಗವೆರಗುತ್ತಿರುವುದಾಗಿ ಕಂಡಿರುವೆನು. ಶೈತಾನನು ಅವರ ಕರ್ಮಗಳನ್ನು ಅವರಿಗೆ ಸುಂದರವಾಗಿಸಿ ಅವರನ್ನು ಸನ್ಮಾರ್ಗದಿಂದ ತಡೆದಿರುತ್ತಾನೆ. ಆದ್ದರಿಂದ ಅವರು ಸನ್ಮಾರ್ಗ ಹೊಂದುವುದಿಲ್ಲ.
25أَلَّا يَسْجُدُوا لِلَّهِ الَّذِي يُخْرِجُ الْخَبْءَ فِي السَّمَاوَاتِ وَالْأَرْضِ وَيَعْلَمُ مَا تُخْفُونَ وَمَا تُعْلِنُونَ
ಭೂಮಿ, ಆಕಾಶಗಳಲ್ಲಿರುವ ರಹಸ್ಯ ವಸ್ತುಗಳನ್ನು ಹೊರತರುವ ಮತ್ತು ನೀವು ಅಡಗಿಸಿಡುವುದನ್ನೂ, ಬಹಿರಂಗಗೊಳಿಸುವುದನ್ನೂ ಅರಿಯುವ ಅಲ್ಲಾಹನಿಗೇ ಅವರು ಸಾಷ್ಟಾಂಗವೆರಗುವುದಿಲ್ಲ.
26اللَّهُ لَا إِلَٰهَ إِلَّا هُوَ رَبُّ الْعَرْشِ الْعَظِيمِ ۩
ಅಲ್ಲಾಹನ ಹೊರತು ಇನ್ನಾವ ನೈಜ ಆರಾಧ್ಯನಿಲ್ಲ. ಅವನೇ ಮಹಾ ಸಿಂಹಾಸನದ ಒಡೆಯನಾಗಿದ್ದಾನೆ.
27۞ قَالَ سَنَنظُرُ أَصَدَقْتَ أَمْ كُنتَ مِنَ الْكَاذِبِينَ
ಸುಲೈಮಾನ್ ಹೇಳಿದರು: ನೀನು ಸತ್ಯವನ್ನು ನುಡಿದಿರುವೆಯಾ ಅಥವಾ ಸುಳ್ಳನಾಗಿರುವೆಯಾ ಎಂಬುದನ್ನು ನಾವು ನೋಡುವೆವು.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
25ಆಯತ್

ಅನುವಾದ — ಅನ್-ನಮ್ಲ್ 25

ಸೂರಾ ಅನ್-ನಮ್ಲ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿ, ಆಕಾಶಗಳಲ್ಲಿರುವ ರಹಸ್ಯ ವಸ್ತುಗಳನ್ನು ಹೊರತರುವ ಮತ್ತು ನೀವು ಅಡಗಿಸಿಡುವುದನ್ನೂ, ಬಹಿರಂಗಗೊಳಿಸುವುದನ್ನೂ ಅರಿಯುವ…

ಸೂರಾ ಆಯತ್ 25/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers