ಅನ್-ನಮ್ಲ್ · 27/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
۞ قَالَ سَنَنظُرُ أَصَدَقْتَ أَمْ كُنتَ مِنَ الْكَاذِبِينَ ۝٢٧
Qaala sananzuru asadaqta am kunta minal kaazibeen
📖 ಕನ್ನಡ ಅರ್ಥ
ಸುಲೈಮಾನ್ ಹೇಳಿದರು: ನೀನು ಸತ್ಯವನ್ನು ನುಡಿದಿರುವೆಯಾ ಅಥವಾ ಸುಳ್ಳನಾಗಿರುವೆಯಾ ಎಂಬುದನ್ನು ನಾವು ನೋಡುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಅನ್-ನಮ್ಲ್

25أَلَّا يَسْجُدُوا لِلَّهِ الَّذِي يُخْرِجُ الْخَبْءَ فِي السَّمَاوَاتِ وَالْأَرْضِ وَيَعْلَمُ مَا تُخْفُونَ وَمَا تُعْلِنُونَ
ಭೂಮಿ, ಆಕಾಶಗಳಲ್ಲಿರುವ ರಹಸ್ಯ ವಸ್ತುಗಳನ್ನು ಹೊರತರುವ ಮತ್ತು ನೀವು ಅಡಗಿಸಿಡುವುದನ್ನೂ, ಬಹಿರಂಗಗೊಳಿಸುವುದನ್ನೂ ಅರಿಯುವ ಅಲ್ಲಾಹನಿಗೇ ಅವರು ಸಾಷ್ಟಾಂಗವೆರಗುವುದಿಲ್ಲ.
26اللَّهُ لَا إِلَٰهَ إِلَّا هُوَ رَبُّ الْعَرْشِ الْعَظِيمِ ۩
ಅಲ್ಲಾಹನ ಹೊರತು ಇನ್ನಾವ ನೈಜ ಆರಾಧ್ಯನಿಲ್ಲ. ಅವನೇ ಮಹಾ ಸಿಂಹಾಸನದ ಒಡೆಯನಾಗಿದ್ದಾನೆ.
27۞ قَالَ سَنَنظُرُ أَصَدَقْتَ أَمْ كُنتَ مِنَ الْكَاذِبِينَ
ಸುಲೈಮಾನ್ ಹೇಳಿದರು: ನೀನು ಸತ್ಯವನ್ನು ನುಡಿದಿರುವೆಯಾ ಅಥವಾ ಸುಳ್ಳನಾಗಿರುವೆಯಾ ಎಂಬುದನ್ನು ನಾವು ನೋಡುವೆವು.
28اذْهَب بِّكِتَابِي هَٰذَا فَأَلْقِهْ إِلَيْهِمْ ثُمَّ تَوَلَّ عَنْهُمْ فَانظُرْ مَاذَا يَرْجِعُونَ
ನೀನು ಈ ನನ್ನ ಪತ್ರವನ್ನು ತೆಗೆದುಕೊಂಡು ಹೋಗಿ ಅವರ ಮುಂದೆ ಹಾಕಿಬಿಡು. ಮತ್ತು ಅವರಿಂದ ಸರಿದು ನಿಲ್ಲು ಅನಂತರ ಅವರು ಯಾವ ಪ್ರತಿಕ್ರಿಯೆ ನೀಡುತ್ತಾರೆಂಬುದನ್ನು ನೋಡು.
29قَالَتْ يَا أَيُّهَا الْمَلَأُ إِنِّي أُلْقِيَ إِلَيَّ كِتَابٌ كَرِيمٌ
ಅವಳು (ರಾಣಿಯು) ಹೇಳಿದಳು: ಓ ನಾಯಕರೇ, ನನ್ನೆಡೆಗೆ ಒಂದು ಗೌರವಾರ್ಹ ಪತ್ರವನ್ನು ಹಾಕಲಾಗಿದೆ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
27ಆಯತ್

ಅನುವಾದ — ಅನ್-ನಮ್ಲ್ 27

ಸೂರಾ ಅನ್-ನಮ್ಲ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಸುಲೈಮಾನ್ ಹೇಳಿದರು: ನೀನು ಸತ್ಯವನ್ನು ನುಡಿದಿರುವೆಯಾ ಅಥವಾ ಸುಳ್ಳನಾಗಿರುವೆಯಾ ಎಂಬುದನ್ನು ನಾವು ನೋಡುವೆವು.

ಸೂರಾ ಆಯತ್ 27/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers