ಅನ್-ನಮ್ಲ್ · 28/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
اذْهَب بِّكِتَابِي هَٰذَا فَأَلْقِهْ إِلَيْهِمْ ثُمَّ تَوَلَّ عَنْهُمْ فَانظُرْ مَاذَا يَرْجِعُونَ ۝٢٨
Izhab bikitaabee haaza fa alqih ilaihim summma tawalla `anhum fanzur maazaa yarji`oon
📖 ಕನ್ನಡ ಅರ್ಥ
ನೀನು ಈ ನನ್ನ ಪತ್ರವನ್ನು ತೆಗೆದುಕೊಂಡು ಹೋಗಿ ಅವರ ಮುಂದೆ ಹಾಕಿಬಿಡು. ಮತ್ತು ಅವರಿಂದ ಸರಿದು ನಿಲ್ಲು ಅನಂತರ ಅವರು ಯಾವ ಪ್ರತಿಕ್ರಿಯೆ ನೀಡುತ್ತಾರೆಂಬುದನ್ನು ನೋಡು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅನ್-ನಮ್ಲ್

26اللَّهُ لَا إِلَٰهَ إِلَّا هُوَ رَبُّ الْعَرْشِ الْعَظِيمِ ۩
ಅಲ್ಲಾಹನ ಹೊರತು ಇನ್ನಾವ ನೈಜ ಆರಾಧ್ಯನಿಲ್ಲ. ಅವನೇ ಮಹಾ ಸಿಂಹಾಸನದ ಒಡೆಯನಾಗಿದ್ದಾನೆ.
27۞ قَالَ سَنَنظُرُ أَصَدَقْتَ أَمْ كُنتَ مِنَ الْكَاذِبِينَ
ಸುಲೈಮಾನ್ ಹೇಳಿದರು: ನೀನು ಸತ್ಯವನ್ನು ನುಡಿದಿರುವೆಯಾ ಅಥವಾ ಸುಳ್ಳನಾಗಿರುವೆಯಾ ಎಂಬುದನ್ನು ನಾವು ನೋಡುವೆವು.
28اذْهَب بِّكِتَابِي هَٰذَا فَأَلْقِهْ إِلَيْهِمْ ثُمَّ تَوَلَّ عَنْهُمْ فَانظُرْ مَاذَا يَرْجِعُونَ
ನೀನು ಈ ನನ್ನ ಪತ್ರವನ್ನು ತೆಗೆದುಕೊಂಡು ಹೋಗಿ ಅವರ ಮುಂದೆ ಹಾಕಿಬಿಡು. ಮತ್ತು ಅವರಿಂದ ಸರಿದು ನಿಲ್ಲು ಅನಂತರ ಅವರು ಯಾವ ಪ್ರತಿಕ್ರಿಯೆ ನೀಡುತ್ತಾರೆಂಬುದನ್ನು ನೋಡು.
29قَالَتْ يَا أَيُّهَا الْمَلَأُ إِنِّي أُلْقِيَ إِلَيَّ كِتَابٌ كَرِيمٌ
ಅವಳು (ರಾಣಿಯು) ಹೇಳಿದಳು: ಓ ನಾಯಕರೇ, ನನ್ನೆಡೆಗೆ ಒಂದು ಗೌರವಾರ್ಹ ಪತ್ರವನ್ನು ಹಾಕಲಾಗಿದೆ.
30إِنَّهُ مِن سُلَيْمَانَ وَإِنَّهُ بِسْمِ اللَّهِ الرَّحْمَٰنِ الرَّحِيمِ
ಅದು ಸುಲೈಮಾನರ ಕಡೆಯಿಂದ ಬಂದಿದೆ ಅದನ್ನು ಪರಮ ದಯಾಮಯನು, ಕರುಣಾನಿಧಿಯು ಆದ ಅಲ್ಲಾಹನ ನಾಮದಿಂದ, ಆರಂಭಿಸಲಾಗಿದೆ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
28ಆಯತ್

ಅನುವಾದ — ಅನ್-ನಮ್ಲ್ 28

ಸೂರಾ ಅನ್-ನಮ್ಲ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ನೀನು ಈ ನನ್ನ ಪತ್ರವನ್ನು ತೆಗೆದುಕೊಂಡು ಹೋಗಿ ಅವರ ಮುಂದೆ ಹಾಕಿಬಿಡು. ಮತ್ತು…

ಸೂರಾ ಆಯತ್ 28/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers