ಅನ್-ನಮ್ಲ್ · 29/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
قَالَتْ يَا أَيُّهَا الْمَلَأُ إِنِّي أُلْقِيَ إِلَيَّ كِتَابٌ كَرِيمٌ ۝٢٩
Qaalat yaaa aiyuhal mala`u innee ulqiya ilaiya kitaabun kareem
📖 ಕನ್ನಡ ಅರ್ಥ
ಅವಳು (ರಾಣಿಯು) ಹೇಳಿದಳು: ಓ ನಾಯಕರೇ, ನನ್ನೆಡೆಗೆ ಒಂದು ಗೌರವಾರ್ಹ ಪತ್ರವನ್ನು ಹಾಕಲಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಅನ್-ನಮ್ಲ್

27۞ قَالَ سَنَنظُرُ أَصَدَقْتَ أَمْ كُنتَ مِنَ الْكَاذِبِينَ
ಸುಲೈಮಾನ್ ಹೇಳಿದರು: ನೀನು ಸತ್ಯವನ್ನು ನುಡಿದಿರುವೆಯಾ ಅಥವಾ ಸುಳ್ಳನಾಗಿರುವೆಯಾ ಎಂಬುದನ್ನು ನಾವು ನೋಡುವೆವು.
28اذْهَب بِّكِتَابِي هَٰذَا فَأَلْقِهْ إِلَيْهِمْ ثُمَّ تَوَلَّ عَنْهُمْ فَانظُرْ مَاذَا يَرْجِعُونَ
ನೀನು ಈ ನನ್ನ ಪತ್ರವನ್ನು ತೆಗೆದುಕೊಂಡು ಹೋಗಿ ಅವರ ಮುಂದೆ ಹಾಕಿಬಿಡು. ಮತ್ತು ಅವರಿಂದ ಸರಿದು ನಿಲ್ಲು ಅನಂತರ ಅವರು ಯಾವ ಪ್ರತಿಕ್ರಿಯೆ ನೀಡುತ್ತಾರೆಂಬುದನ್ನು ನೋಡು.
29قَالَتْ يَا أَيُّهَا الْمَلَأُ إِنِّي أُلْقِيَ إِلَيَّ كِتَابٌ كَرِيمٌ
ಅವಳು (ರಾಣಿಯು) ಹೇಳಿದಳು: ಓ ನಾಯಕರೇ, ನನ್ನೆಡೆಗೆ ಒಂದು ಗೌರವಾರ್ಹ ಪತ್ರವನ್ನು ಹಾಕಲಾಗಿದೆ.
30إِنَّهُ مِن سُلَيْمَانَ وَإِنَّهُ بِسْمِ اللَّهِ الرَّحْمَٰنِ الرَّحِيمِ
ಅದು ಸುಲೈಮಾನರ ಕಡೆಯಿಂದ ಬಂದಿದೆ ಅದನ್ನು ಪರಮ ದಯಾಮಯನು, ಕರುಣಾನಿಧಿಯು ಆದ ಅಲ್ಲಾಹನ ನಾಮದಿಂದ, ಆರಂಭಿಸಲಾಗಿದೆ.
31أَلَّا تَعْلُوا عَلَيَّ وَأْتُونِي مُسْلِمِينَ
ಇದರಲ್ಲಿ ನೀವು ನನ್ನ ಮುಂದೆ ಅಹಂಕಾರ ತೋರದಿರಿ ಮತ್ತು ಅಲ್ಲಾಹನಿಗೆ ಶರಣಾಗಿ ನನ್ನೆಡೆಗೆ ಬನ್ನಿರಿ ಎಂದಿದೆ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
29ಆಯತ್

ಅನುವಾದ — ಅನ್-ನಮ್ಲ್ 29

ಸೂರಾ ಅನ್-ನಮ್ಲ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಅವಳು (ರಾಣಿಯು) ಹೇಳಿದಳು: ಓ ನಾಯಕರೇ, ನನ್ನೆಡೆಗೆ ಒಂದು ಗೌರವಾರ್ಹ ಪತ್ರವನ್ನು ಹಾಕಲಾಗಿದೆ.

ಸೂರಾ ಆಯತ್ 29/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers