ಅನ್-ನಮ್ಲ್ · 30/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
إِنَّهُ مِن سُلَيْمَانَ وَإِنَّهُ بِسْمِ اللَّهِ الرَّحْمَٰنِ الرَّحِيمِ ۝٣٠
Innahoo min Sulaimaana wa innahoo bismil laahir Rahmaanir Raheem
📖 ಕನ್ನಡ ಅರ್ಥ
ಅದು ಸುಲೈಮಾನರ ಕಡೆಯಿಂದ ಬಂದಿದೆ ಅದನ್ನು ಪರಮ ದಯಾಮಯನು, ಕರುಣಾನಿಧಿಯು ಆದ ಅಲ್ಲಾಹನ ನಾಮದಿಂದ, ಆರಂಭಿಸಲಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಅನ್-ನಮ್ಲ್

28اذْهَب بِّكِتَابِي هَٰذَا فَأَلْقِهْ إِلَيْهِمْ ثُمَّ تَوَلَّ عَنْهُمْ فَانظُرْ مَاذَا يَرْجِعُونَ
ನೀನು ಈ ನನ್ನ ಪತ್ರವನ್ನು ತೆಗೆದುಕೊಂಡು ಹೋಗಿ ಅವರ ಮುಂದೆ ಹಾಕಿಬಿಡು. ಮತ್ತು ಅವರಿಂದ ಸರಿದು ನಿಲ್ಲು ಅನಂತರ ಅವರು ಯಾವ ಪ್ರತಿಕ್ರಿಯೆ ನೀಡುತ್ತಾರೆಂಬುದನ್ನು ನೋಡು.
29قَالَتْ يَا أَيُّهَا الْمَلَأُ إِنِّي أُلْقِيَ إِلَيَّ كِتَابٌ كَرِيمٌ
ಅವಳು (ರಾಣಿಯು) ಹೇಳಿದಳು: ಓ ನಾಯಕರೇ, ನನ್ನೆಡೆಗೆ ಒಂದು ಗೌರವಾರ್ಹ ಪತ್ರವನ್ನು ಹಾಕಲಾಗಿದೆ.
30إِنَّهُ مِن سُلَيْمَانَ وَإِنَّهُ بِسْمِ اللَّهِ الرَّحْمَٰنِ الرَّحِيمِ
ಅದು ಸುಲೈಮಾನರ ಕಡೆಯಿಂದ ಬಂದಿದೆ ಅದನ್ನು ಪರಮ ದಯಾಮಯನು, ಕರುಣಾನಿಧಿಯು ಆದ ಅಲ್ಲಾಹನ ನಾಮದಿಂದ, ಆರಂಭಿಸಲಾಗಿದೆ.
31أَلَّا تَعْلُوا عَلَيَّ وَأْتُونِي مُسْلِمِينَ
ಇದರಲ್ಲಿ ನೀವು ನನ್ನ ಮುಂದೆ ಅಹಂಕಾರ ತೋರದಿರಿ ಮತ್ತು ಅಲ್ಲಾಹನಿಗೆ ಶರಣಾಗಿ ನನ್ನೆಡೆಗೆ ಬನ್ನಿರಿ ಎಂದಿದೆ.
32قَالَتْ يَا أَيُّهَا الْمَلَأُ أَفْتُونِي فِي أَمْرِي مَا كُنتُ قَاطِعَةً أَمْرًا حَتَّىٰ تَشْهَدُونِ
ಅವಳು ಹೇಳಿದಳು: ಓ ನಾಯಕರೇ, ನನ್ನ ಈ ವಿಚಾರದಲ್ಲಿ ನನಗೆ ಸಲಹೆ ನೀಡಿರಿ. ನಾನು ಯಾವ ವಿಷಯದಲ್ಲೂ ನಿಮ್ಮನ್ನು ಬಿಟ್ಟು ತೀರ್ಮಾನವನ್ನು ಕೈಗೊಳ್ಳುವುದಿಲ್ಲ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
30ಆಯತ್

ಅನುವಾದ — ಅನ್-ನಮ್ಲ್ 30

ಸೂರಾ ಅನ್-ನಮ್ಲ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಅದು ಸುಲೈಮಾನರ ಕಡೆಯಿಂದ ಬಂದಿದೆ ಅದನ್ನು ಪರಮ ದಯಾಮಯನು, ಕರುಣಾನಿಧಿಯು ಆದ ಅಲ್ಲಾಹನ…

ಸೂರಾ ಆಯತ್ 30/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers