ಅನ್-ನಮ್ಲ್ · 38/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
قَالَ يَا أَيُّهَا الْمَلَأُ أَيُّكُمْ يَأْتِينِي بِعَرْشِهَا قَبْلَ أَن يَأْتُونِي مُسْلِمِينَ ۝٣٨
Qaala yaaa aiyuhal mala`u aiyukum yaateenee bi`arshihaa qabla ai yaatoonee muslimeen
📖 ಕನ್ನಡ ಅರ್ಥ
ಅವರು (ಸುಲೈಮಾನರು): ಓ ನಾಯಕರೇ, ಅವರು ಶರಣಾಗತರಾಗಿ ನನ್ನಲ್ಲಿಗೆ ಬರುವ ಮೊದಲೇ ನಿಮ್ಮಲ್ಲಿ ಅವಳ ಸಿಂಹಾಸನವನ್ನು ನನ್ನ ಬಳಿಗೆ ತರುವವರು ಯಾರಿದ್ದಾರೆ? ಎಂದು ಕೇಳಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅನ್-ನಮ್ಲ್

36فَلَمَّا جَاءَ سُلَيْمَانَ قَالَ أَتُمِدُّونَنِ بِمَالٍ فَمَا آتَانِيَ اللَّهُ خَيْرٌ مِّمَّا آتَاكُم بَلْ أَنتُم بِهَدِيَّتِكُمْ تَفْرَحُونَ
(ರಾಣಿಯ) ದೂತರು ಪೈಗಂಬರ್ ಸುಲೈಮಾನರ ಬಳಿ ತಲುಪಿದಾಗ ಅವರು ಹೇಳಿದರು: ನೀವು ಧನದ ಮೂಲಕ ನನಗೆ ನೆರವು ನೀಡಬಯಸುವಿರಾ? ನನಗೆ ಅಲ್ಲಾಹನು ನಿಮಗೆ ನೀಡಿರುವುದಕ್ಕತಿಂತಲೂ ಅತ್ಯುತ್ತಮವಾದುದನ್ನು ನೀಡಿರುತ್ತಾನೆ. ನೀವೇ ನಿಮ್ಮ ಉಡುಗೊರೆಯ ಕುರಿತು ಸಂತುಷ್ಟರಾಗಿರಿ.
37ارْجِعْ إِلَيْهِمْ فَلَنَأْتِيَنَّهُم بِجُنُودٍ لَّا قِبَلَ لَهُم بِهَا وَلَنُخْرِجَنَّهُم مِّنْهَا أَذِلَّةً وَهُمْ صَاغِرُونَ
ನೀನು ಅವರ ಬಳಿಗೆ ಮರಳು, ನಾವು ಖಂಡಿತ ಅವರು ಎದುರಿಸಲಾಗದಂತಹ ಸೈನ್ಯವನ್ನು ತರುವೆವು. ಹಾಗೂ ನಿಶ್ಚಯವಾಗಿಯೂ ನಾವು ಅವರನ್ನು ನಿಂದ್ಯರು ಮತ್ತು ಅಪಮಾನಿತರನ್ನಾಗಿಸಿ ಅಲ್ಲಿಂದ ಹೊರಗಟ್ಟುವೆವು.
38قَالَ يَا أَيُّهَا الْمَلَأُ أَيُّكُمْ يَأْتِينِي بِعَرْشِهَا قَبْلَ أَن يَأْتُونِي مُسْلِمِينَ
ಅವರು (ಸುಲೈಮಾನರು): ಓ ನಾಯಕರೇ, ಅವರು ಶರಣಾಗತರಾಗಿ ನನ್ನಲ್ಲಿಗೆ ಬರುವ ಮೊದಲೇ ನಿಮ್ಮಲ್ಲಿ ಅವಳ ಸಿಂಹಾಸನವನ್ನು ನನ್ನ ಬಳಿಗೆ ತರುವವರು ಯಾರಿದ್ದಾರೆ? ಎಂದು ಕೇಳಿದರು.
39قَالَ عِفْرِيتٌ مِّنَ الْجِنِّ أَنَا آتِيكَ بِهِ قَبْلَ أَن تَقُومَ مِن مَّقَامِكَ ۖ وَإِنِّي عَلَيْهِ لَقَوِيٌّ أَمِينٌ
ಯಕ್ಷಗಳ ಪೈಕಿ ಒಬ್ಬ ಬಲಾಢ್ಯನಾದ ಜಿನ್ನ್ ಹೇಳಿದನು: ನೀವು ತಮ್ಮ ಈ ಸಭೆಯಿಂದ ಎದ್ದೇಳುವುದಕ್ಕೂ ಮುನ್ನ ನಾನು ಅದನ್ನು ನಿಮ್ಮ ಬಳಿಗೆ ತರುತ್ತೇನೆ. ನಿಜವಾಗಿಯೂ ನಾನು ಇದಕ್ಕೆ ಶಕ್ತನೂ ಮತ್ತು ನಂಬಿಗಸ್ಥನೂ ಆಗಿದ್ದೇನೆ.
40قَالَ الَّذِي عِندَهُ عِلْمٌ مِّنَ الْكِتَابِ أَنَا آتِيكَ بِهِ قَبْلَ أَن يَرْتَدَّ إِلَيْكَ طَرْفُكَ ۚ فَلَمَّا رَآهُ مُسْتَقِرًّا عِندَهُ قَالَ هَٰذَا مِن فَضْلِ رَبِّي لِيَبْلُوَنِي أَأَشْكُرُ أَمْ أَكْفُرُ ۖ وَمَن شَكَرَ فَإِنَّمَا يَشْكُرُ لِنَفْسِهِ ۖ وَمَن كَفَرَ فَإِنَّ رَبِّي غَنِيٌّ كَرِيمٌ
ಗ್ರಂಥದ ಜ್ಞಾನ ಪಡೆದ ಓರ್ವನು ಹೇಳಿದನು: ನಾನದನ್ನು ನಿಮ್ಮ ಬಳಿಗೆ ನೀವು ತಮ್ಮ ಕಣ್ಣರೆಪ್ಪೆಗಳನ್ನು ಮಿಟುಕಿಸುವುದಕ್ಕೂ ಮುನ್ನ ತಂದು ಕೊಡಬಲ್ಲೆನು. ಅವರು ಅದನ್ನು ತನ್ನ ಬಳಿಯಿರುವುದಾಗಿ ಕಂಡಾಗ ಹೇಳಿದರು: ಇದು ನನ್ನ ಪ್ರಭುವಿನ ಅನುಗ್ರಹವಾಗಿದೆ. ನಾನು ಕೃತಜ್ಞತೆ ಸಲ್ಲಿಸುವೆನೋ ಅಥವಾ ಕೃತಘ್ನತೆ ತೋರುವೆನೋ ಎಂದು ನನ್ನನ್ನು ಪರೀಕ್ಷಿಸಲೆಂದಾಗಿದೆ ಮತ್ತು ಯಾರು ಕೃತಜ್ಞತೆ ಸಲ್ಲಿಸುತ್ತಾನೋ ಅವನು ತನ್ನದೇ ಪ್ರಯೋಜನಕ್ಕೋಸ್ಕರ ಕೃತಜ್ಞತೆ ಸಲ್ಲಿಸುತ್ತಾನೆ ಮತ್ತು ಯಾರು ಕೃತಘ್ನತೆ ತೋರುತ್ತಾನೋ ನನ್ನ ಪ್ರಭುವು ನಿರಪೇಕ್ಷನೂ ಉದಾರಿಯೂ ಆಗಿದ್ದಾನೆ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
38ಆಯತ್

ಅನುವಾದ — ಅನ್-ನಮ್ಲ್ 38

ಸೂರಾ ಅನ್-ನಮ್ಲ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಸುಲೈಮಾನರು): ಓ ನಾಯಕರೇ, ಅವರು ಶರಣಾಗತರಾಗಿ ನನ್ನಲ್ಲಿಗೆ ಬರುವ ಮೊದಲೇ ನಿಮ್ಮಲ್ಲಿ…

ಸೂರಾ ಆಯತ್ 38/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers