ಅನ್-ನಮ್ಲ್ · 4/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
إِنَّ الَّذِينَ لَا يُؤْمِنُونَ بِالْآخِرَةِ زَيَّنَّا لَهُمْ أَعْمَالَهُمْ فَهُمْ يَعْمَهُونَ ۝٤
Innal lazeena laa yu`mimoona bil Aakhirati zaiyannaa lahum a`maalahum fahum ya`mahoon
📖 ಕನ್ನಡ ಅರ್ಥ
ನಿಜವಾಗಿಯು ಪರಲೋಕದ ಮೇಲೆ ವಿಶ್ವಾಸವಿರಿಸಿದವರಿಗೆ ನಾವು ಅವರ ಕರ್ಮಗಳನ್ನು ಮನಮೋಹಕಗೊಳಿಸಿದ್ದೇವೆ. ಹಾಗಾಗಿ ಅವರು ಅಂಧರಾಗಿ ಅಲೆದಾಡುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಅನ್-ನಮ್ಲ್

2هُدًى وَبُشْرَىٰ لِلْمُؤْمِنِينَ
ಸತ್ಯವಶ್ವಾಸಿಗಳಿಗೆ ಸನ್ಮಾರ್ಗವು ಮತ್ತು ಸುವಾರ್ತೆಯು ಆಗಿದೆ.
3الَّذِينَ يُقِيمُونَ الصَّلَاةَ وَيُؤْتُونَ الزَّكَاةَ وَهُم بِالْآخِرَةِ هُمْ يُوقِنُونَ
ಅವರು ನಮಾಝ್ ನಿರ್ವಹಿಸುವವರು, ಝಕಾತ್ ನೀಡುವವರು ಮತ್ತು ಪರಲೋಕದಲ್ಲಿ ದೃಢ ನಂಬಿಕೆಯುಳ್ಳವರಾಗಿದ್ದಾರೆ.
4إِنَّ الَّذِينَ لَا يُؤْمِنُونَ بِالْآخِرَةِ زَيَّنَّا لَهُمْ أَعْمَالَهُمْ فَهُمْ يَعْمَهُونَ
ನಿಜವಾಗಿಯು ಪರಲೋಕದ ಮೇಲೆ ವಿಶ್ವಾಸವಿರಿಸಿದವರಿಗೆ ನಾವು ಅವರ ಕರ್ಮಗಳನ್ನು ಮನಮೋಹಕಗೊಳಿಸಿದ್ದೇವೆ. ಹಾಗಾಗಿ ಅವರು ಅಂಧರಾಗಿ ಅಲೆದಾಡುತ್ತಾರೆ.
5أُولَٰئِكَ الَّذِينَ لَهُمْ سُوءُ الْعَذَابِ وَهُمْ فِي الْآخِرَةِ هُمُ الْأَخْسَرُونَ
ಇವರೇ ಕಠಿಣ ಶಿಕ್ಷೆಗೆ ಗುರಿ ಯಾಗುವರು ಮತ್ತು ಪರಲೋಕದಲ್ಲಿ ಅತ್ಯಂತ ನಷ್ಟ ಹೊಂದುವರಾಗಿರುತ್ತಾರೆ.
6وَإِنَّكَ لَتُلَقَّى الْقُرْآنَ مِن لَّدُنْ حَكِيمٍ عَلِيمٍ
ನಿಸ್ಸಂದೇಹವಾಗಿಯು ಓ ಪೈಗಂಬರರೇ ನಿಮಗೆ ಈ ಕುರ್‌ಆನನ್ನು ಯುಕ್ತಿವಂತನು, ಸರ್ವಜ್ಞಾನಿಯು, ಆದ ಅಲ್ಲಾಹನ ಕಡೆಯಿಂದ ನೀಡಲಾಗುತ್ತಿದೆ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
4ಆಯತ್

ಅನುವಾದ — ಅನ್-ನಮ್ಲ್ 4

ಸೂರಾ ಅನ್-ನಮ್ಲ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ನಿಜವಾಗಿಯು ಪರಲೋಕದ ಮೇಲೆ ವಿಶ್ವಾಸವಿರಿಸಿದವರಿಗೆ ನಾವು ಅವರ ಕರ್ಮಗಳನ್ನು ಮನಮೋಹಕಗೊಳಿಸಿದ್ದೇವೆ. ಹಾಗಾಗಿ ಅವರು…

ಸೂರಾ ಆಯತ್ 4/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers