ಅನ್-ನಮ್ಲ್ · 46/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
قَالَ يَا قَوْمِ لِمَ تَسْتَعْجِلُونَ بِالسَّيِّئَةِ قَبْلَ الْحَسَنَةِ ۖ لَوْلَا تَسْتَغْفِرُونَ اللَّهَ لَعَلَّكُمْ تُرْحَمُونَ ۝٤٦
Qaala yaa qawmi lima tasta`jiloona bissaiyi`ati qablal hasanati law laa tas taghfiroonal laaha la`allakum turhamoon
📖 ಕನ್ನಡ ಅರ್ಥ
ಅವರು ಹೇಳಿದರು: ಓ ನನ್ನ ಜನರೇ, ನೀವು ಒಳಿತಿಗೂ ಮುನ್ನ ಕೆಡುಕಿಗೇಕೆ ಆತುರಪಟ್ಟುಕೊಳ್ಳುತ್ತೀರಿ. ನೀವೇಕೆ ಅಲ್ಲಾಹನಲ್ಲಿ ಕ್ಷಮೆ ಬೇಡುವುದಿಲ್ಲ. ನಿಮ್ಮ ಮೇಲೆ ಕರುಣೆ ತೋರಲೂಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಅನ್-ನಮ್ಲ್

44قِيلَ لَهَا ادْخُلِي الصَّرْحَ ۖ فَلَمَّا رَأَتْهُ حَسِبَتْهُ لُجَّةً وَكَشَفَتْ عَن سَاقَيْهَا ۚ قَالَ إِنَّهُ صَرْحٌ مُّمَرَّدٌ مِّن قَوَارِيرَ ۗ قَالَتْ رَبِّ إِنِّي ظَلَمْتُ نَفْسِي وَأَسْلَمْتُ مَعَ سُلَيْمَانَ لِلَّهِ رَبِّ الْعَالَمِينَ
ಅವಳಿಗೆ ಹೇಳಲಾಯಿತು: ನೀನು ಅರಮನೆಯನ್ನು ಪ್ರವೇಶಿಸು. ಅವಳು ಅದನ್ನು ಕಂಡಾಗ ಸರೋವರವೆಂದೇ ಭಾವಿಸಿಕೊಂಡು ತನ್ನ ಕುಣ ಕಾಲುಗಳವರೆಗೆ ಬಟ್ಟೆಗಳನ್ನು ಮೇಲೇರಿಸಿದಳು. ಅವರು ಹೇಳಿದರು: ಇದಂತು ಗಾಜಿನಿಂದ ನುಣುಪಾಗಿ ಹಾಸಲ್ಪಟ್ಟ ಅರಮನೆಯಾಗಿದೆ. ಅವಳು ಹೇಳಿದಳು: ನನ್ನ ಪ್ರಭುವೇ ನಿಜವಾಗಿಯೂ, ನಾನು ನನ್ನ ಮೇಲೆ ಅಕ್ರಮ ಮಾಡಿರುವೆನು. ಇನ್ನು ನಾನು ಸುಲೈಮಾನನ ಜೊತೆ ಸರ್ವಲೋಕಗಳ ಪ್ರಭುವಿಗೆ ವಿಧೇಯಳಾಗಿದ್ದೇನೆ.
45وَلَقَدْ أَرْسَلْنَا إِلَىٰ ثَمُودَ أَخَاهُمْ صَالِحًا أَنِ اعْبُدُوا اللَّهَ فَإِذَا هُمْ فَرِيقَانِ يَخْتَصِمُونَ
ನಿಶ್ಚಯವಾಗಿಯು ನಾವು ಸಮೂದರೆಡೆಗೆ ಅವರ ಸಹೋದರ ಸ್ವಾಲಿಹರನ್ನು “ನೀವು ಅಲ್ಲಾಹನನ್ನು ಆರಾಧಿಸಿರಿ” ಎಂಬ ಸಂದೇಶದೊAದಿಗೆ ಕಳುಹಿಸದೆವು. ಆಗ ಕೂಡಲೇ ಅವರು ಎರಡು ಗುಂಪುಗಳಾಗಿ ಪರಸ್ಪರ ಜಗಳವಾಡತೊಡಗಿದರು.
46قَالَ يَا قَوْمِ لِمَ تَسْتَعْجِلُونَ بِالسَّيِّئَةِ قَبْلَ الْحَسَنَةِ ۖ لَوْلَا تَسْتَغْفِرُونَ اللَّهَ لَعَلَّكُمْ تُرْحَمُونَ
ಅವರು ಹೇಳಿದರು: ಓ ನನ್ನ ಜನರೇ, ನೀವು ಒಳಿತಿಗೂ ಮುನ್ನ ಕೆಡುಕಿಗೇಕೆ ಆತುರಪಟ್ಟುಕೊಳ್ಳುತ್ತೀರಿ. ನೀವೇಕೆ ಅಲ್ಲಾಹನಲ್ಲಿ ಕ್ಷಮೆ ಬೇಡುವುದಿಲ್ಲ. ನಿಮ್ಮ ಮೇಲೆ ಕರುಣೆ ತೋರಲೂಬಹುದು.
47قَالُوا اطَّيَّرْنَا بِكَ وَبِمَن مَّعَكَ ۚ قَالَ طَائِرُكُمْ عِندَ اللَّهِ ۖ بَلْ أَنتُمْ قَوْمٌ تُفْتَنُونَ
ಆಗ ಅವರು (ಅವರ ಜನಾಂಗ) ಹೇಳಿದರು: ನಿನ್ನಿಂದ ಮತ್ತು ನಿನ್ನ ಜೊತೆಯಿರುವವರಿಂದ ನಾವು ಅಪಶಕುನವನ್ನು ಅನುಭವಿಸುತ್ತಿದ್ದೇವೆ. ಅವರು ಹೇಳಿದರು: ನಿಮ್ಮ ಶಕುನವು ಅಲ್ಲಾಹನ ಬಳಿಯಿದೆ. ಮಾತ್ರವಲ್ಲ, ನೀವು ಪರೀಕ್ಷೆಗೊಳಗಾದ ಜನಾಂಗವಾಗಿರುವಿರಿ.
48وَكَانَ فِي الْمَدِينَةِ تِسْعَةُ رَهْطٍ يُفْسِدُونَ فِي الْأَرْضِ وَلَا يُصْلِحُونَ
ಆ ಪಟ್ಟಣದಲ್ಲಿ ಒಂಬತ್ತು ಮಂದಿ ಪ್ರಮುಖರಿದ್ದರು. ಅವರು ಭೂಮಿಯಲ್ಲಿ ಕ್ಷೆÆÃಭೆ ಹರಡುತ್ತಿದ್ದರು ಮತ್ತು ಸುಧಾರಣೆ ಮಾಡುತ್ತಿರಲಿಲ್ಲ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
46ಆಯತ್

ಅನುವಾದ — ಅನ್-ನಮ್ಲ್ 46

ಸೂರಾ ಅನ್-ನಮ್ಲ್ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ಓ ನನ್ನ ಜನರೇ, ನೀವು ಒಳಿತಿಗೂ ಮುನ್ನ ಕೆಡುಕಿಗೇಕೆ ಆತುರಪಟ್ಟುಕೊಳ್ಳುತ್ತೀರಿ.…

ಸೂರಾ ಆಯತ್ 46/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers