ಅನ್-ನಮ್ಲ್ · 51/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
فَانظُرْ كَيْفَ كَانَ عَاقِبَةُ مَكْرِهِمْ أَنَّا دَمَّرْنَاهُمْ وَقَوْمَهُمْ أَجْمَعِينَ ۝٥١
Fanzur kaifa kaana `aaqibatu makrihim annaa dammar naahum wa qawmahum ajma`een
📖 ಕನ್ನಡ ಅರ್ಥ
ನೀವು ಅವರ ಕುತಂತ್ರದ ಪರಿಣಾಮವು ಹೇಗಿತ್ತೆಂಬುದನ್ನು ನೋಡಿರಿ. ನಾವು ಅವರನ್ನೂ, ಅವರ ಸಕಲ ಜನರನ್ನೂ, ನಾಶ ಮಾಡಿಬಿಟ್ಟೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅನ್-ನಮ್ಲ್

49قَالُوا تَقَاسَمُوا بِاللَّهِ لَنُبَيِّتَنَّهُ وَأَهْلَهُ ثُمَّ لَنَقُولَنَّ لِوَلِيِّهِ مَا شَهِدْنَا مَهْلِكَ أَهْلِهِ وَإِنَّا لَصَادِقُونَ
ಅವರು ಪರಸ್ಪರ ಹೀಗೆಂದರು: ಅವಶ್ಯವಾಗಿ ನಾವು ರಾತ್ರೋರಾತ್ರಿ ಸ್ವಾಲಿಹ್ ಮತ್ತು ಅವನ ಮನೆಯವರ ಮೇಲೆ ಆಕ್ರಮಣ ನಡೆಸೋಣ ಎಂದು ಅಲ್ಲಾಹನ ಮೇಲೆ ಆಣೆ ಹಾಕಿರಿ ಮತ್ತು ಅವನ ವಾರೀಸುದಾರರಿಗೆ ಅವನ ಮನೆಯವರ ನಾಶದ ಸಂದರ್ಭದಲ್ಲಿ ನಾವು ಹಾಜರಿರಲಿಲ್ಲವೆಂದು ಸ್ಪಷ್ಟವಾಗಿ ಹೇಳಿಬಿಡೋಣ. ಮತ್ತು ನಿಜವಾಗಿಯೂ ನಾವು ಸತ್ಯವಂತರಾಗಿದ್ದೇವೆ.
50وَمَكَرُوا مَكْرًا وَمَكَرْنَا مَكْرًا وَهُمْ لَا يَشْعُرُونَ
ಅವರೊಂದು ತಂತ್ರವನ್ನು ಹೂಡಿದರು ಮತ್ತು ನಾವೂ ಸಹ ಅವರು ಅರಿಯದಂತೆ ಪ್ರತಿತಂತ್ರವನ್ನು ಹೂಡಿದೆವು.
51فَانظُرْ كَيْفَ كَانَ عَاقِبَةُ مَكْرِهِمْ أَنَّا دَمَّرْنَاهُمْ وَقَوْمَهُمْ أَجْمَعِينَ
ನೀವು ಅವರ ಕುತಂತ್ರದ ಪರಿಣಾಮವು ಹೇಗಿತ್ತೆಂಬುದನ್ನು ನೋಡಿರಿ. ನಾವು ಅವರನ್ನೂ, ಅವರ ಸಕಲ ಜನರನ್ನೂ, ನಾಶ ಮಾಡಿಬಿಟ್ಟೆವು.
52فَتِلْكَ بُيُوتُهُمْ خَاوِيَةً بِمَا ظَلَمُوا ۗ إِنَّ فِي ذَٰلِكَ لَآيَةً لِّقَوْمٍ يَعْلَمُونَ
ಇವು ಅವರ ನಿವಾಸಗಳು ಅವರು ಅಕ್ರಮವೆಸಗಿದ್ದ ನಿಮಿತ್ತ ಕುಸಿದು ಬಿದ್ದಿವೆ. ಇದರಲ್ಲಿ ಅರಿವುಳ್ಳವರಿಗೆ ಮಹಾ ನಿದರ್ಶನವಿದೆ.
53وَأَنجَيْنَا الَّذِينَ آمَنُوا وَكَانُوا يَتَّقُونَ
ನಾವು ಸತ್ಯವಿಶ್ವಾಸ ಕೈಗೊಂಡು ಭಯಭಕ್ತಿಯನ್ನಿರಿಸಿದವರನ್ನು ರಕ್ಷಿದೆವು.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
51ಆಯತ್

ಅನುವಾದ — ಅನ್-ನಮ್ಲ್ 51

ಸೂರಾ ಅನ್-ನಮ್ಲ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರ ಕುತಂತ್ರದ ಪರಿಣಾಮವು ಹೇಗಿತ್ತೆಂಬುದನ್ನು ನೋಡಿರಿ. ನಾವು ಅವರನ್ನೂ, ಅವರ ಸಕಲ…

ಸೂರಾ ಆಯತ್ 51/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers