ಅನ್-ನಮ್ಲ್ · 54/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
وَلُوطًا إِذْ قَالَ لِقَوْمِهِ أَتَأْتُونَ الْفَاحِشَةَ وَأَنتُمْ تُبْصِرُونَ ۝٥٤
Wa lootan iz qaala liqawmiheee ataatoonal faa hishata wa antum qawmun tajjhaloon
📖 ಕನ್ನಡ ಅರ್ಥ
ಮತ್ತು ಲೂತರನ್ನು ಸ್ಮರಿಸಿರಿ ಅವರು ತನ್ನ ಜನರಿಗೆ ಹೇಳಿದ ಸಂದರ್ಭ: ನೀವು ತಿಳಿದೂ ತಿಳಿದೂ ನೀಚಕೃತ್ಯವನ್ನು ಎಸಗುತ್ತಿದ್ದೀರಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಅನ್-ನಮ್ಲ್

52فَتِلْكَ بُيُوتُهُمْ خَاوِيَةً بِمَا ظَلَمُوا ۗ إِنَّ فِي ذَٰلِكَ لَآيَةً لِّقَوْمٍ يَعْلَمُونَ
ಇವು ಅವರ ನಿವಾಸಗಳು ಅವರು ಅಕ್ರಮವೆಸಗಿದ್ದ ನಿಮಿತ್ತ ಕುಸಿದು ಬಿದ್ದಿವೆ. ಇದರಲ್ಲಿ ಅರಿವುಳ್ಳವರಿಗೆ ಮಹಾ ನಿದರ್ಶನವಿದೆ.
53وَأَنجَيْنَا الَّذِينَ آمَنُوا وَكَانُوا يَتَّقُونَ
ನಾವು ಸತ್ಯವಿಶ್ವಾಸ ಕೈಗೊಂಡು ಭಯಭಕ್ತಿಯನ್ನಿರಿಸಿದವರನ್ನು ರಕ್ಷಿದೆವು.
54وَلُوطًا إِذْ قَالَ لِقَوْمِهِ أَتَأْتُونَ الْفَاحِشَةَ وَأَنتُمْ تُبْصِرُونَ
ಮತ್ತು ಲೂತರನ್ನು ಸ್ಮರಿಸಿರಿ ಅವರು ತನ್ನ ಜನರಿಗೆ ಹೇಳಿದ ಸಂದರ್ಭ: ನೀವು ತಿಳಿದೂ ತಿಳಿದೂ ನೀಚಕೃತ್ಯವನ್ನು ಎಸಗುತ್ತಿದ್ದೀರಾ?
55أَئِنَّكُمْ لَتَأْتُونَ الرِّجَالَ شَهْوَةً مِّن دُونِ النِّسَاءِ ۚ بَلْ أَنتُمْ قَوْمٌ تَجْهَلُونَ
ನೀವು ಸ್ತಿçÃಯರನ್ನು ಬಿಟ್ಟು ಕಾಮೇಚ್ಛೆಗಾಗಿ ಪುರುಷರ ಬಳಿ ಹೋಗುತ್ತಿರುವಿರಾ? ವಾಸ್ತವ ವಿಚಾರವೇನೆಂದರೆ ನೀವು ಮಹಾ ಅವಿವೇಕವನ್ನು ತೋರಿಸುತ್ತಿರುವಿರಿ.
56۞ فَمَا كَانَ جَوَابَ قَوْمِهِ إِلَّا أَن قَالُوا أَخْرِجُوا آلَ لُوطٍ مِّن قَرْيَتِكُمْ ۖ إِنَّهُمْ أُنَاسٌ يَتَطَهَّرُونَ
ಆಗ ಜನರ ಪ್ರತಿಕ್ರಿಯೆಯು “ನೀವು ಲೂತರ ಕುಟುಂಬವನ್ನು ನಿಮ್ಮ ನಾಡಿನಿಂದ ಗಡಿಪಾರು ಮಾಡಿರಿ. ಅವರಂತು ಮಹಾ ಪರಿಶುದ್ಧರಾಗಲು ಹೊರಟಿದ್ದಾರೆ” ಎಂಬುದರ ಹೊರತು ಇನ್ನೇನಿರಲಿಲ್ಲ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
54ಆಯತ್

ಅನುವಾದ — ಅನ್-ನಮ್ಲ್ 54

ಸೂರಾ ಅನ್-ನಮ್ಲ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಲೂತರನ್ನು ಸ್ಮರಿಸಿರಿ ಅವರು ತನ್ನ ಜನರಿಗೆ ಹೇಳಿದ ಸಂದರ್ಭ: ನೀವು ತಿಳಿದೂ…

ಸೂರಾ ಆಯತ್ 54/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers